ಬೀದರ್: ಜಿಲ್ಲೆಯಲ್ಲಿಂದು 101 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ಇದೀಗ 5,362ಕ್ಕೆ ಏರಿಕೆಯಾಗಿದೆ.

ಇಂದು 19 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 4,638 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.ಇದರ ಜತೆಗೆ ಜಿಲ್ಲೆಯಲ್ಲಿ 143 ಜನರು ಸೋಂಕಿಗೆ ಬಲಿಯಾಗಿದ್ದಾರೆ.