ETV Bharat / state

ಮದ್ಯದ ಅಮಲಿನಲ್ಲಿ ಬೈಕ್​ಗೆ ಗುದ್ದಿದ ಕ್ರೂಸರ್ ಚಾಲಕ: ಬೈಕ್ ಸವಾರನಿಗೆ ಗಂಭೀರ ಗಾಯ

ಮದ್ಯದ ಅಮಲಿನಲಿದ್ದ  ಕ್ರೂಸರ್ ವಾಹನ ಚಾಲಕ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಸವಕಲ್ಯಾಣದಲ್ಲಿ ಈ ಘಟನೆ ನಡೆದಿದೆ.

ಮದ್ಯದ ಅಮಲಿನಲ್ಲಿ ಬೈಕ್​ಗೆ ಗುದ್ದಿದ ಕ್ರೂಸರ್ ಚಾಲಕ: ಬೈಕ್ ಸವಾರನಿಗೆ ಗಂಭೀರ ಗಾಯ
author img

By

Published : Nov 17, 2019, 11:11 PM IST

ಬಸವಕಲ್ಯಾಣ: ಮದ್ಯದ ಅಮಲಿನಲಿದ್ದ ಕ್ರೂಸರ್ ವಾಹನ ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಶಿವಾಜಿ ಪಾರ್ಕ್ ಸಮೀಪ ನಡೆದಿದೆ.

ಮದ್ಯದ ಅಮಲಿನಲ್ಲಿ ಬೈಕ್​ಗೆ ಗುದ್ದಿದ ಕ್ರೂಸರ್ ಚಾಲಕ: ಬೈಕ್ ಸವಾರನಿಗೆ ಗಂಭೀರ ಗಾಯ

ಬೇಲೂರ ಗ್ರಾಮದ ತೇಜಪ್ಪ ಕಾಮಣ್ಣ (22) ಗಾಯಗೊಂಡ ಯುವಕ. ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ಕಳುಹಿಸಲಾಗಿದೆ. ನಗರದ ಮುಖ್ಯರಸ್ತೆಯಲ್ಲಿ ಬೈಕ್​ನಲ್ಲಿ ಬರುತಿದ್ದಾಗ ಎದುರಿಗೆ ಬಂದ ಕ್ರೂಸರ್ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಕ್ರೂಸರ್ ವಾಹನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನೆ ನಂತರ ಸ್ಥಳದಿಂದ ತಪ್ಪಿಸಿಕೊಂಡು ಹೋಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಹಾಗೂ ಕ್ರೂಸರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ.

Intro:
ಒಂದು ವಿಡಿಯೊ ಕಳಿಸಲಾಗಿದೆ

ವಿಡಿಯೊದಲ್ಲಿ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಮ್ಮರ್ಗಾ ಆಸ್ಪತ್ರೆಗೆ ಸಾಗಿಸುವ ದೃಶ್ಯ ಇದೆ

ಬಸವಕಲ್ಯಾಣ: ಮದ್ಯದ ಅಮಲಿನಲಿದ್ದ ವಾಹನ ಚಾಲಕನೊಬ್ಬ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾದ ಗಾಯವಾದ ಘಟನೆ ನಗರದ ಶಿವಾಜಿ ಪಾರ್ಕ್ ಸಮಿಪ ನಡೆದಿದೆ.
ತಾಲೂಕಿನ ಬೇಲೂರ ಗ್ರಾಮದ ತೇಜಪ್ಪ ಕಾಮಣ್ಣ (೨೨) ಗಾಯಗೊಂಡ ಯುವಕನಾಗಿದ್ದು, ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟçದ ಉಮರ್ಗಾ ಆಸ್ಪತ್ರೆಗೆ ಸಾಗಿಸಲಾಗಿದೆ.
ನಗರದ ಮುಖ್ಯರಸ್ತೆಯಲ್ಲಿ ಬೈಕ್ ಮೇಲೆ ಬರುತಿದ್ದಾಗ ಎದುರಿಗೆ ಬಂದ ಕ್ರೋಜರ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಕ್ರೋಜರ್ ವಾಹನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣವಾಗಿದ್ದು, ಘಟನೆ ನಂತರ ಸ್ಥಳದಿಂದ ತಪ್ಪಿಸಿಕೊಂಡು ಹೊಗಲು ಯತ್ನಿಸಿದ ಕ್ರೋಜರ ವಾಹನ ಚಾಲಕನನ್ನು ಸಾರ್ವಜನಿಕರೆ ಹಿಡಿದು ಪೊಲೀಸರಿಗೆ ಓಪ್ಪಿಸಿದ್ದಾರೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನ ಚಾಲಕ ಹಾಗೂ ಕ್ರೋಜರ ವಾಹನವನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ.

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.