ETV Bharat / state

ಗಣೇಶ ನಿಮಜ್ಜನ ವೇಳೆ ವಿದ್ಯುತ್ ತಗುಲಿ ಯುವಕ ಸಾವು - ಗಣೇಶ ವಿಸರ್ಜನೆ

ಗಣೇಶ ನಿಮಜ್ಜನ ವೇಳೆ ವಿದ್ಯುತ್ ತಗುಲಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ತಡ ರಾತ್ರಿ ಬೀದರ್​ನ ಬಸವಕಲ್ಯಾಣ ನಗರದ ತ್ರಿಪುರಾಂತನಲ್ಲಿ ನಡೆದಿದೆ.

ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು
author img

By

Published : Sep 11, 2019, 4:13 PM IST

ಬೀದರ್​: ಗಣೇಶ ನಿಮಜ್ಜನ ವೇಳೆ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಬಸವಕಲ್ಯಾಣ ನಗರದ ತ್ರಿಪುರಾಂತನಲ್ಲಿ ನಡೆದಿದೆ.

ನಗರದ ತ್ರಿಪುರಾಂತ ನಿವಾಸಿ ಶಿವರಾಜ ಮೈಲಾರಿ (35) ಮೃತ ಯುವಕ. ಗಣೇಶ ವಿಗ್ರಹವನ್ನು ಟ್ರ್ಯಾಕ್ಟರ್​​ನಲ್ಲಿ ಮೆರವಣಿಗೆ ಮಾಡಿ ಕೊನೆಗೆ ಊರಿನ ಕೆರೆಯಲ್ಲಿ ನಿಮಜ್ಜನಕ್ಕೆಂದು ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ದುರ್ಘಟನೆ ಸಂಭವಿಸಿದೆ.

ಅಷ್ಟೇ ಅಲ್ಲದೆ, ಟ್ರ್ಯಾಕ್ಟರ್​​ನಲ್ಲಿ ಈತನ ಜೊತೆಗಿದ್ದ ಇನ್ನೂ ಇಬ್ಬರು ಯುವಕರಿಗೆ ವಿದ್ಯುತ್ ಸ್ಪರ್ಶದಿಂದ ಗಾಯವಾಗಿದ್ದು, ಗಾಯಾಳುಗಳಿಗೆ ಬಸವಕಲ್ಯಾಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಗಣೇಶ್ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು

ಬಸವಕಲ್ಯಾಣ: ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಬಸವಕಲ್ಯಾಣ ನಗರದ ತ್ರಿಪುರಾಂತನಲ್ಲಿ ನಡೆದಿದೆ ಮಂಗಳವಾರ ತಡ ರಾತ್ರಿ ನಡೆದಿದೆ

ನಗರದ ತ್ರಿಪುರಾಂತ ನಿವಾಸಿ ಶಿವರಾಜ ಮೈಲಾರಿ (35) ಮೃತ ಯುವಕ.
ಗಣೇಶ ವಿಸರ್ಜನೆಗೆಂದು ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ನಡೆಸಿ ತಡರಾತ್ರಿ ತ್ರಿಪುರಾಂತ ಕೆರೆಯಲ್ಲಿ ಗಣೇಶ ವಿಸರ್ಜನೆಗೆ ತೆರಳುವ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ.

ಟ್ರ್ಯಾಕ್ಟರ್ ನಲಿ ಈತನ ಜೊತೆಗಿದ್ದ ಇನ್ನೂ ಇಬ್ಬರು ಯುವಕರಿಗೆ ವಿದ್ಯುತ್ ಸ್ಪರ್ಶದಿಂದ ಗಾಯವಾಗಿದ್ದು ಗಾಯಾಳುಗಳನ್ನು ಬಸವಕಲ್ಯಾಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:Udayakumar muleConclusion:Basavakalyan
ETV Bharat Logo

Copyright © 2025 Ushodaya Enterprises Pvt. Ltd., All Rights Reserved.