ETV Bharat / state

ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ವಿಶೇಷ ಚೇತನರಿಂದ ಪ್ರತಿಭಟನೆ - Disabled protest in bidar

ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೌರವಧನದ ಮೇಲೆ ಕೆಲಸ ಮಾಡುತ್ತಿರುವ ವಿಶೇಷ ಚೇತನರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ವಿಶೇಷ ಚೇತನ ನೌಕರರು ಪ್ರತಿಭಟನೆ ನಡೆಸಿದ್ದಾರೆ.

Disabled protest
ವಿಶೇಷ ಚೇತನರ ಪ್ರತಿಭಟನೆ
author img

By

Published : Nov 27, 2019, 7:17 PM IST

ಬೀದರ್: ವಿಶೇಷ ಚೇತನರ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೌರವಧನದ ಮೇಲೆ ಕೆಲಸ ಮಾಡುತ್ತಿರುವ ವಿಶೇಷ ಚೇತನರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ವಿಶೇಷ ಚೇತನ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಕನಿಷ್ಠ ವೇತನಕ್ಕಾಗಿ ಪ್ರತಿಭಟನೆ ನಡೆಸಿದ ವಿಶೇಷ ಚೇತನರು

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ವೃತ್ತದವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿಶೇಷ ಚೇತನ ನೌಕರರ ಸಂಘದ ಮುಖಂಡರು, ಸರ್ಕಾರ ನಮ್ಮ ಕುಟುಂಬ ನಿರ್ವಹಣೆಗೆ ಸಾಕಾಗುವಷ್ಟಾದ್ರು ವೇತನ ನೀಡಲಿ. ಇಲ್ಲವಾದ್ರೆ ಒಂದಿಷ್ಟು ವಿಷ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿವಿಧ ಯೋಜನೆಗಳಲ್ಲಿ ವಿಶೇಷ ಚೇತನರ ಅಭಿವೃದ್ಧಿಗಾಗಿ ಬರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಶೇಷ ಚೇತನ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು 11 ವರ್ಷಗಳಾಗಿದ್ದರೂ ಗ್ರಾಮ ಪಂಚಾಯತಿ ಮಟ್ಟದ ನೌಕರರಿಗೆ 3 ಸಾವಿರ ಮಾತ್ರ ನೀಡಲಾಗ್ತಿದೆ. ಇದರಿಂದ ನಮ್ಮ ಕುಟುಂಬ ನಿರ್ವಹಣೆ ಅಸಾಧ್ಯವಾಗಿದೆ. ಹೀಗಾಗಿ ಸರ್ಕಾರ ನಮಗೆ ಕನಿಷ್ಠ ವೇತನ ನೀಡಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

Intro:ಕನಿಷ್ಠ ವೇತನಕ್ಕಾಗಿ ವಿಶೇಷಚೇತನರಿಂದ ಪ್ರತಿಭಟನೆ...!

ಬೀದರ್:
ವಿಶೇಷ ಚೇತನರ ಕಲ್ಯಾಣಕ್ಕಾಗಿ ಸರ್ಕಾರ ನಿಯೋಜಿಸಿದ ಗ್ರಾಮ ಪಂಚಾಯತ ಮಟ್ಟದಲ್ಲಿ ಗೌರವಧನದ ಮೇಲೆ ಕೆಲಸ ಮಾಡ್ತಿರುವ ವಿಶೇಷ ಚೇತನರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ನೌಕರರು ಪ್ರತಿಭಟನಾ ಮೇರವಣಿಗೆ ನಡೆಸಿದರು.

ನಗರದ ಅಂಬೇಡ್ಕರ್ ವೃತದಿಂದ ಜಿಲ್ಲಾಧಿಕಾರಿಗಳ ವೃತದವರೆಗೆ ನಡೆದ ವಿಶೇಷ ಚೇತನ ನೌಕರರ ಸಂಘದ ಮುಖಂಡರು ಸರ್ಕಾರ ನಮ್ಮ ಕುಟುಂಬ ನಿರ್ವಹಣೆಗೆ ಸಾಕಾಗುವಷ್ಟಾದ್ರು ವೇತನ ನೀಡಲಿ ಇಲ್ಲ ಒಂದೊಟ್ಟು ವಿಷಕೊಡಲಿ ಎಂದು ಆಕ್ರೋಶ ಹೊರ ಹಾಕಿದರು.

ಸರ್ಕಾರದ ವಿವಿಧ ಯೋಜನೆಗಳಲ್ಲಿ ವಿಶೇಷ ಚೇತನರ ಅಭಿವೃದ್ಧಿ ಗಾಗಿ ಬರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಢಾನಗೊಳಿಸಲು ವಿಶೇಷಚೇತನ ಸಿಬ್ಬಂಧಿಗಳನ್ನು ನೇಮಕ ಮಾಡಿಕೊಂಡು 11 ವರ್ಷಗಳಾಗಿವೆ ಗ್ರಾಮ ಪಂಚಾಯತ ಮಟ್ಟದಲ್ಲಿ 3 ಸಾವಿರ ಮಾತ್ರ ನೀಡಲಾಗ್ತಿದೆ ಇದರಿಂದ ನಮ್ಮ ಕುಟುಂಬ ನಿರ್ವಹಣೆ ಅಸಾಧ್ಯವಾಗಿದೆ ಹೀಗಾಗಿ ಸರ್ಕಾರ ನಮಗೆ ಕನಿಷ್ಠ ವೇತನ ನೀಡಬೇಕು ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಬೈಟ್-೦೧: ಶಿವಕುಮಾರ್ ಮೆಡಲ್- ಜಿಲ್ಲಾ ಮುಖಂಡBody:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.