ETV Bharat / state

ಬಾಲ ಕಾರ್ಮಿಕ ನಿರ್ಮೂಲನೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ - District Collector of Bidar

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ನಿಮಿತ್ತ ಬಾಲ ಕಾರ್ಮಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಚಾಲನೆ ನೀಡಿದರು.

District Collector Ramachandran launches child labor campaign
ಬಾಲ ಕಾರ್ಮಿಕ ನಿರ್ಮೂಲನೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಚಾಲನೆ...!
author img

By

Published : Jun 13, 2020, 5:40 PM IST

ಬೀದರ್: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ನಿಮಿತ್ತ ಬಾಲ ಕಾರ್ಮಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಚಾಲನೆ ನೀಡಿದರು.

ಬಾಲ ಕಾರ್ಮಿಕ ನಿರ್ಮೂಲನೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಟೋ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳನ್ನು ಬೆಳೆಯುವ ವಯಸ್ಸಿನಲ್ಲೇ ಅಮಾನವೀಯವಾಗಿ ದುಡಿಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಈ ರೀತಿ ಮಾಡುವುದು ಕಾನೂನು ಬಾಹಿರ ಎಂಬುದು ಪ್ರಚಾರ ಆಗಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.