ETV Bharat / state

ಅಬಕಾರಿ ಪೊಲೀಸರ ದಾಳಿ... 75 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ!

author img

By

Published : Mar 19, 2019, 1:47 PM IST

ಅಕ್ರಮವಾಗಿ ಕಂಟೇನರ್​ನಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿಕೊಂಡಿರುವ ಘಟನೆ ಬೀದರ್​ ಜಿಲ್ಲೆಯ ಹುಮನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮದ್ಯ ಜಪ್ತಿ

ಬೀದರ್: ಮಹಾರಾಷ್ಟ್ರದಿಂದ ತೆಲಂಗಣದ ಹೈದರಾಬಾದ್​ನತ್ತ ಅಕ್ರಮವಾಗಿ ಕಂಟೇನರ್​ನಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಮದ್ಯ ಜಪ್ತಿ

ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಹೈ ಅಲರ್ಟ್ ಆಗಿರುವ ಅಬಕಾರಿ ಪೊಲೀಸರು, ಜಿಲ್ಲೆಯ ಹುಮನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೇಲೆ ಈ ದಾಳಿ ಮಾಡಿದ್ದಾರೆ. ಕಂಟೇನರ್​​ನಲ್ಲಿ ದೇಶಿ ಹಾಗೂ ವಿದೇಶಿ ಮದ್ಯ ಸೇರಿದಂತೆ ಒಟ್ಟು 75 ಲಕ್ಷ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್​ ಸಿಇಓ ಮಹಾಂತೇಶ ಬಿಳಗಿ ಹಾಗೂ ಅಬಕಾರಿ ಜಿಲ್ಲಾಧಿಕಾರಿ ಶಿವಪ್ರಸಾದ ಈ ವೇಳೆ ಉಪಸ್ಥಿತರಿದ್ದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.