ETV Bharat / state

ಬಿಸಿಲ ಆರ್ಭಟದಿಂದ ಪೊಲೀಸರ ವಶದಲ್ಲಿದ್ದ ವಾಹನಗಳಿಗೆ ದಿಢೀರ್​ ಬೆಂಕಿ?! - undefined

ವಿವಿಧ ಪ್ರಕರಣಗಳಲ್ಲಿ ಪೊಲೀಸ್ ಠಾಣೆಯ ವಶದಲ್ಲಿರುವ ಕಾರು, ಬೈಕ್​ಗಳಿಗೆ ಆಕಸ್ಮಿಕವಾಗಿ ಬೆಂಕಿ. ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಪೊಲೀಸ್ ಠಾಣೆ ಆವರಣ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿ.

ಬೆಂಕಿ
author img

By

Published : Mar 26, 2019, 1:17 PM IST

ಬೀದರ್: ವಿವಿಧ ಪ್ರಕರಣಗಳಲ್ಲಿ ಪೊಲೀಸ್ ಠಾಣೆಯ ವಶದಲ್ಲಿರುವ ಕಾರು, ಬೈಕ್​ಗಳಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಜಿಲ್ಲೆಯ ಹುಮನಾಬಾದ್ ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ.

ಬೈಕ್, ಕಾರ್​ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಪಕ್ಕದಲ್ಲೇ ಬಸ್ ನಿಲ್ದಾಣ ಇರೋದರಿಂದ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ.

ವಾಹನದಲ್ಲಿದ್ದ ಪೆಟ್ರೋಲ್​ನಿಂದಾಗಿ ಬಿಸಿಲಿನ ತಾಪದಿಂದ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರ ವಶದಲ್ಲಿದ್ದ ವಾಹನಗಳಿಗೆ​ ಬೆಂಕಿ

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.