ಬೀದರ್‌ನಲ್ಲಿ 82 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 25 ಕ್ಕೇರಿದೆ.
ಕೊರೊನಾದಿಂದ ವ್ಯಕ್ತಿ ಸಾವು
By
Published : May 2, 2020, 1:06 PM IST
ಬೀದರ್: ಕೊರೊನಾ ವೈರಸ್ ಸೋಂಕಿನಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಮೊದಲ ಬಲಿಯಾದ ವರದಿ ದೃಢಪಟ್ಟಿದೆ.
ಕೊರೊನಾದಿಂದ ವ್ಯಕ್ತಿ ಸಾವು
ಹಳೇ ನಗರದ 84 ವಯಸ್ಸಿನ ನಿವೃತ್ತ ಶಿಕ್ಷಕ ಮೃತಪಟ್ಟಿದ್ದು, ಅವರಲ್ಲಿ ಕೊರೊನಾ ವೈರಾಣು ಸೋಂಕು ಪತ್ತೆಯಾಗಿದೆ. ಏಪ್ರಿಲ್ 27 ರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬ್ರೀಮ್ಸ್ ಆಸ್ಪತ್ರೆಗೆ ದಾಖಲಾದ ಇವರು ಏಪ್ರಿಲ್ 28 ರಂದು ಮೃತಪಟ್ಟಿದ್ದರು. ಹೀಗಾಗಿ ಇವರ ಗಂಟಲು ದ್ರವ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಪ್ರಯೋಗಾಲಯದ ವರದಿಯಲ್ಲಿ ಇವರಲ್ಲಿ ಕೊರೊನಾ ವೈರಸ್ ಸೋಂಕು ಇದ್ದದ್ದು ದೃಢವಾದ ಹಿನ್ನೆಲೆ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾದ ಮಾಹಿತಿ ಅಧಿಕೃತವಾಗಿ ಹೊರ ಬಿದ್ದಿದೆ.