ETV Bharat / state

ಬಸವಕಲ್ಯಾಣದಲ್ಲೇ ಶಾಸಕ ಬಿ.ನಾರಾಯಣರಾವ್ ಅಂತ್ಯಕ್ರಿಯೆ ನಡೆಸಲು ನಿರ್ಧಾರ: ಈಶ್ವರ್​ ಖಂಡ್ರೆ - ಬೀದರ್ ಸುದ್ದಿ

ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಮಧ್ಯಾಹ್ನ ಬಸವಕಲ್ಯಾಣದಲ್ಲೇ ನಡೆಸಲು ತಿರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ತಿಳಿದ್ದಾರೆ.

funeral of MLA B. Narayana Rao in Basavakalyana
ಬಸವಕಲ್ಯಾಣದಲ್ಲೇ ಶಾಸಕ ಬಿ.ನಾರಾಯಣರಾವ್ ಅಂತ್ಯಕ್ರಿಯೆ ನಡೆಸಲು ನಿರ್ಧಾರ: ಈಶ್ವರ್​ ಖಂಡ್ರೆ
author img

By

Published : Sep 24, 2020, 9:18 PM IST

Updated : Sep 24, 2020, 10:42 PM IST

ಬೀದರ್: ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ಬಸವಕಲ್ಯಾಣದಲ್ಲಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಕುಟುಂಬಸ್ಥರು ಸೇರಿದಂತೆ 50 ಜನರಿಗೆ ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಮಧ್ಯಾಹ್ನ ಬಸವಕಲ್ಯಾಣದಲ್ಲೇ ಅವರ ಅಂತ್ಯಕ್ರಿಯೆ ಮಾಡಲು ತಿರ್ಮಾನಿಸಲಾಗಿದೆ ಎಂದರು.

ಸರ್ಕಾರದ ಸೂಚನೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ನಾಯಕರಿಗೆ ಅಂತಿಮ ನಮನ ಸಲ್ಲಿಸಲಾಗಿದ್ದು, ಮುಖಕ್ಕೆ ಮಾಸ್ಕ್, ಕಡ್ಡಾಯ ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ನಿಯಮಾವಳಿಗಳ ಪಾಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Last Updated : Sep 24, 2020, 10:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.