ETV Bharat / state

ಲಾಕ್​​ಡೌನ್ ಇಲ್ಲದೆ ಕೊರೊನಾ ನಿಯಂತ್ರಣವೇ ನಮ್ಮ ಉದ್ದೇಶ: ಗೃಹ ಸಚಿವ ಬೊಮ್ಮಾಯಿ - ಲಾಕ್​​ಡೌನ್ ಇಲ್ಲದೆ ಕೊರೊನಾ ನಿಯಂತ್ರಣವೇ ನಮ್ಮ ಉದ್ದೇಶ

ಲಾಕ್​​​ಡೌನ್ ವಿಚಾರದಲ್ಲಿ ಅನಗತ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಉಹಾಪೋಹ ಹೆಚ್ಚಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್ ವಿಚಾರ ಇಲ್ಲವೇ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Home minister Basavaraja bommai
ಗೃಹ ಸಚಿವ ಬೊಮ್ಮಾಯಿ
author img

By

Published : Apr 14, 2021, 3:04 PM IST

ಬೀದರ್: ಲಾಕ್​​​​​ಡೌನ್ ಇಲ್ಲದೆ ಕೊರೊನಾ ನಿಯಂತ್ರಣ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್​​​ಡೌನ್ ವಿಚಾರದಲ್ಲಿ ಅನಗತ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಉಹಾಪೋಹ ಹೆಚ್ಚಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್ ವಿಚಾರ ಇಲ್ಲವೇ ಇಲ್ಲ ಎಂದರು.

ಲಾಕ್​​​ಡೌನ್ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಲಾಕ್​​​ಡೌನ್ ಇಲ್ಲದೆಯೂ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಂಡು ಕೊರೊನಾ ನಿಯಂತ್ರಣ ಮಾಡಬಹುದು. ಒಂದಂತೂ ಸತ್ಯ, ಸರ್ಕಾರದ ಮುಂದೆ ಲಾಕ್​​ಡೌನ್ ಪ್ರಸ್ತಾವನೆ ಇಲ್ಲ ಎಂದರು. ನೈಟ್ ಕರ್ಫ್ಯೂ ಬೇರೆ ಕಡೆಗೆ ವಿಸ್ತರಣೆ ಕುರಿತು ಪರಿಸ್ಥತಿ ಅನುಸಾರ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.