ETV Bharat / state

ಕೊರೊನಾ ಯುದ್ಧದ ಯೋಧರಿಗೆ ಸಚಿವ ಪ್ರಭು ಚವ್ಹಾಣ್‌ರಿಂದ ಸನ್ಮಾನ - ಬೀದರ್​ನಲ್ಲಿ ಕೊರೊನಾ ವಾರಿಯರ್ಸ್​​ಗಳಿಗೆ ಸನ್ಮಾನ

ಔರಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್​ ವಾರಿಯರ್ಸ್​​ಗಳಿಗೆ ಸಚಿವ ಪ್ರಭು ಚವ್ಹಾಣ್ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು.

Honor to Corona Warriors in bidar
ಕೊರೊನಾ ವಾರಿಯರ್ಸ್​​ಗಳಿಗೆ ಸಚಿವ ಪ್ರಭು ಚವ್ಹಾಣ್​​ರಿಂದ ಸನ್ಮಾನ
author img

By

Published : May 25, 2021, 7:12 AM IST

ಬೀದರ್: ಕೋವಿಡ್​ ನಿಯಂತ್ರಣ ಕಾರ್ಯದಲ್ಲಿ ಕೊರೊನಾ ವಾರಿಯರ್ಸ್​​ಗಳು ಅವಿರತ ಶ್ರಮ ವಹಿಸುತ್ತಿದ್ದು, ಸಚಿವ ಪ್ರಭು ಚವ್ಹಾಣ್​ ಶಾಲು ಹೊದಿಸಿ ಸನ್ಮಾನ ಮಾಡಿ ಕೃತಜ್ಞತೆ ಅರ್ಪಿಸಿದರು.

ಕೊರೊನಾ ವಾರಿಯರ್ಸ್​​ಗಳಿಗೆ ಸಚಿವ ಪ್ರಭು ಚವ್ಹಾಣ್​​ರಿಂದ ಸನ್ಮಾನ

ಜಿಲ್ಲೆಯ ಔರಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರ ಕಾರ್ಮಿಕರು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸನ್ಮಾನ ನಡೆಯಿತು.

ಇದನ್ನೂ ಓದಿ: ಹಳ್ಳಿಗಳೇ ಇದೀಗ ಕೊರೊನಾ ಹಾಟ್​​ಸ್ಪಾಟ್​... ಒಂದೇ ಊರಲ್ಲಿ 10 ದಿನದಲ್ಲಿ 11 ಸಾವು

ಈ ವೇಳೆ ಮಾತನಾಡಿದ ಸಚಿವ ಚವ್ಹಾಣ್, ಕಳೆದೆರಡು ವಾರಗಳಲ್ಲಿ ಜಿಲ್ಲೆಯಲ್ಲಿ ತಾಂಡವವಾಡ್ತಿದ್ದ ಕೊರೊನಾವನ್ನು ತಡೆಯುವಲ್ಲಿ ನಿರಂತರವಾಗಿ ಶ್ರಮಿಸಿದ ವಾರಿಯರ್ಸ್​​​ಗಳ ಸೇವೆ ಸ್ಮರಣೀಯ. ಕೊರೊನಾ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಇನ್ನೂ ಶ್ರಮಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೊರೊನಾ ವಾರಿಯರ್ಸ್​​ಗಳ ಜತೆಯಲ್ಲಿ ಸರ್ಕಾರ ಸದಾ ಇರಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.