ETV Bharat / state

ಮಂತ್ರಿ ಸ್ಥಾನ ಕೊಟ್ರೆ ನಿಭಾಯಿಸುವೆ, ಆದ್ರೂ ಹೈಕಮಾಂಡ್ ತಿರ್ಮಾನಕ್ಕೆ ಬದ್ಧ: ಪ್ರಭು ಚವ್ಹಾಣ - ಬಿ.ಎಸ್‌ ಯಡಿಯೂರಪ್ಪ

ಇನ್ನೆರಡು ದಿನಗಳಲ್ಲಿ ಸಂಪುಟ ರಚನೆಯಾಗಲಿದೆ. ಅದರಲ್ಲಿ ನನಗೆ ಸ್ಥಾನ ಸಿಗಲಿದೆ ಎಂಬ ಭರವಸೆ ಇದೆ. ಮೂರು ಬಾರಿ ಶಾಸಕನಾಗಿ ಬೀದರ್ ಜಿಲ್ಲೆಯಿಂದ ಆಯ್ಕೆಯಾಗಿದ್ದೇನೆ. ಹಾಗಾಗಿ ಪಕ್ಷದ ಹೈಕಮಾಂಡ್ ಅನ್ಯಾಯ ಮಾಡುವುದಿಲ್ಲ ಎಂಬ ಬಲವಾದ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಪ್ರಭು ಚವ್ಹಾಣ ಹೇಳಿದ್ದಾರೆ.

ಶಾಸಕ ಪ್ರಭು ಚವ್ಹಾಣ
author img

By

Published : Aug 8, 2019, 10:50 AM IST

Updated : Aug 8, 2019, 1:11 PM IST

ಬೀದರ್: ಸಚಿವ ಸ್ಥಾನದ ಜವಾಬ್ದಾರಿ ಕೊಟ್ರೆ ನಿಭಾಯಿಸುವೆ. ಮೂರು ಬಾರಿ ಶಾಸಕನಾಗಿರುವ ನನಗೆ ಪಕ್ಷದ ಹೈಕಮಾಂಡ್ ಅನ್ಯಾಯ ಮಾಡುವುದಿಲ್ಲ ಎಂಬ ಬಲವಾದ ವಿಶ್ವಾಸವಿದೆ ಎಂದು ಔರಾದ್ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಹೇಳಿದ್ದಾರೆ.

ಬೊಂತಿ ತಾಂಡ ನಿವಾಸದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಸಂಪುಟ ರಚನೆಯಾಗಲಿದೆ. ಅದರಲ್ಲಿ ನನಗೆ ಸ್ಥಾನ ಸಿಗಲಿದೆ ಎಂಬ ಭರವಸೆ ಇದೆ. ಮೂರು ಬಾರಿ ಶಾಸಕನಾಗಿ ಬೀದರ್ ಜಿಲ್ಲೆಯಿಂದ ಆಯ್ಕೆಯಾಗಿದ್ದೇನೆ. ಸಚಿವ ಸ್ಥಾನ ಸಿಕ್ಕರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರ್ವ ಆರಂಭವಾಗಲಿದೆ‌.

ಮಂತ್ರಿ ಸ್ಥಾನ ಕೊಟ್ರೆ ನಿಭಾಯಿಸುವೆ- ಪ್ರಭು ಚವ್ಹಾಣ

ನನಗೆ ಪಕ್ಷ ನನ್ನ ತಾಯಿ ಇದ್ದಂಗೆ. ಹೈಕಮಾಂಡ್​​ಗೆ ನನ್ನ ಬಗ್ಗೆ ಎಲ್ಲವೂ ಗೊತ್ತಿದೆ. ಸಿಎಂ ಬಿಎಸ್​ವೈ ಅವರಿಗೆ ಎಲ್ಲಾ ಗೊತ್ತಿದೆ. ಹೀಗಿರುವಾಗ ಜಿಲ್ಲೆಯ ಏಕೈಕ ಶಾಸಕನಾಗಿರುವ ನನಗೆ ಪಕ್ಷ ಜಿಲ್ಲಾವಾರು ಪ್ರಾತಿನಿಧ್ಯ ಕೊಟ್ಟಲ್ಲಿ ಸಚಿವ ಸ್ಥಾನ ಸಿಗೋದು ಗ್ಯಾರಂಟಿ. ಆದರೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೆನೆ ಎಂದು ಪ್ರಭು ಚೌವ್ಹಾಣ ಹೇಳಿದರು.

ಈಗಾಗಲೇ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿದೆ. ಹಿಂದು ಯುವಕರ ಮೇಲೆ ದಾಖಲಿಸಿರುವ ಪ್ರಕರಣ ವಾಪಸ್​​​ ಪಡೆದಿದೆ. ರೈತರಿಗೆ ಪ್ರೋತ್ಸಾಹ ನೀಡಲುವ ಸಲುವಾಗಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 4,000 ರೂ. ಹೆಚ್ಚಳ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದರು.

Intro:ಮಂತ್ರಿ ಸ್ಥಾನ ಕೊಟ್ರೆ ನಿಭಾಯಿಸ್ತಿನಿ, ಹೈ ಕಮಾಂಡ್ ತಿರ್ಮಾಣಕ್ಕೆ ಬದ್ದ- ಬಿಜೆಪಿ ಶಾಸಕ ಪ್ರಭು ಚವ್ಹಾಣ...!

ಬೀದರ್:
ಸಚಿವ ಸ್ಥಾನದ ಜವಾಬ್ದಾರಿ ಕೊಟ್ರೆ ನಿಭಾಯಿಸ್ತಿನಿ. ಮೂರು ಬಾರಿ ಶಾಸಕನಾಗಿರುವ ನನಗೆ ಪಕ್ಷದ ಹೈ-ಕಮಾಂಡ್ ಅನ್ಯಾಯ ಮಾಡುವುದಿಲ್ಲ ಎಂಬ ಬಲವಾದ ವಿಶ್ವಾಸವಿದೆ ಎಂದು ಔರಾದ್ ಮಿಸಲು ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೊಂತಿ ತಾಂಡ ನಿವಾಸದಲ್ಲಿ ಈಟಿವಿ ಭಾರತ್ ಜೋತೆ ಮಾತನಾಡಿದ ಅವರು ಇನ್ನೇರಡು ದಿನಗಳಲ್ಲಿ ಸಂಪುಟ ರಚನೆಯಾಗಲಿದೆ. ಅದರಲ್ಲಿ ನನಗೆ ಸ್ಥಾನ ಸಿಗಲಿದೆ ಎಂಬ ಭರವಸೆ ಇದೆ. ಮೂರು ಬಾರಿ ಶಾಸಕನಾಗಿ ಬೀದರ್ ಜಿಲ್ಲೆಯಿಂದ ಆಯ್ಕೆಯಾಗಿದ್ದೆನೆ. ಸಚಿವ ಸ್ಥಾನ ಸಿಕ್ಕರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರ್ವ ಆರಂಭವಾಗಲಿದೆ‌. ನನಗೆ ಪಕ್ಷ ನನ್ನ ತಾಯಿ ಇದ್ದಂಗೆ ಹೈ ಕಮಾಂಡ್ ಗೆ ನನ್ನ ಬಗ್ಗೆ ಎಲ್ಲವೂ ಗೊತ್ತಿದೆ. ಸಿಎಂ ಬಿಎಸ್ ವೈ ಅವರಿಗೂ ಎಲ್ಲಾ ಗೊತ್ತಿದೆ ಹೀಗಿರುವಾಗ ಜಿಲ್ಲೆಯ ಎಕೈಕ ಶಾಸಕನಾಗಿರುವ ನನಗೆ ಪಕ್ಷ ಜಿಲ್ಲಾವಾರು ಪ್ರಾತಿನಿಧ್ಯ ಕೊಟ್ಟಲ್ಲಿ ಸಚಿವ ಸ್ಥಾನ ಸಿಗೊದು ಗ್ಯಾರಂಟಿ. ಆದರು ಹೈ ಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಕಟಿ ಬದ್ಧನಾಗಿದ್ದೆನೆ ಎಂದು ಪ್ರಭು ಚೌವ್ಹಾಣ ಹೇಳಿದರು.

ಈಗಾಗಲೆ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ರದ್ದು ಪಡಿಸಿರುವುದು, ಹಿಂದು ಯುವಕರ ಮೇಲೆ ದಾಖಲಿಸಿರುವ ಪ್ರಕರಣ ವಾಪಸ್ಸ ಪಡೆದಿರುವುದು, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಗೆ 4000 ರುಪಾಯಿ ಹೆಚ್ಚಿಸಿ ಪ್ರೋತ್ಸಾಹಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

Body:ಅನೀಲ

Conclusion:ಬೀದರ್
Last Updated : Aug 8, 2019, 1:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.