ETV Bharat / state

ಸಿಎಂ ಬಿಎಸ್​ವೈಗೆ ಸ್ವಾಭಿಮಾನ ಇದ್ರೆ ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಲಿ: ಖಂಡ್ರೆ ಬಹಿರಂಗ ಆಹ್ವಾನ

author img

By

Published : Nov 8, 2019, 4:39 PM IST

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ ಸೇರ್ಪಡೆಯಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ.

ಸಿಎಂ ಬಿಎಸ್​ವೈಗೆ ಸ್ವಾಭಿಮಾನ ಇದ್ರೆ ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ  ಬರಲಿ : ಈಶ್ವರ ಖಂಡ್ರೆ...!

ಬೀದರ್: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಹಿಂಡಿ ಹಿಪ್ಪೆ ಮಾಡ್ತಿದ್ದಾರೆ. ಮಾನಸಿಕವಾಗಿ ಅವರಿಗೆ ಸಾಕಷ್ಟು ಕಿರುಕುಳ ನೀಡಲಾಗ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರುವಂತೆ ಬಹಿರಂಗವಾಗಿಯೇ ಆಹ್ವಾನಿಸಿದ್ದಾರೆ.

ಸಿಎಂ ಬಿಎಸ್​ವೈಗೆ ಸ್ವಾಭಿಮಾನ ಇದ್ರೆ ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಲಿ: ಈಶ್ವರ ಖಂಡ್ರೆ ಆಹ್ವಾನ

ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರು ಸಿಎಂ ಬಿಎಸ್​ವೈ ಅವರನ್ನು ಹಿಡಿದಿಟ್ಟುಕೊಳ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಾಗದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೋದಾಗ ಅನುಮತಿ ಸಹ ಸಿಗಲಿಲ್ಲ ಅಂದ್ರೆ 7 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ. ಹೀಗಾಗಿ ಯಡಿಯೂರಪ್ಪ ಅವರಿಗೆ ಸ್ವಾಭಿಮಾನ ಇದ್ರೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲಿ ಎಂದರು.

ಕಾಂಗ್ರೆಸ್​ನಲ್ಲಿ ಸಿಎಂ ಆಕಾಂಕ್ಷಿಗಳು ಹೆಚ್ಚಿದ್ದಾರೆ, ಆಂತರಿಕ ಪ್ರಜಾಪ್ರಭುತ್ವ ಕಾಂಗ್ರೆಸ್​ನಲ್ಲಿದೆ. ಅರ್ಹತೆ ಇರುವ ಸಮಾಜ ಸೇವೆ ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡ ನಾಯಕರು ನಮ್ಮಲ್ಲಿದ್ದಾರೆ. ಯಾರೇ ಸಿಎಂ ಆದ್ರೂ ಅದರಲ್ಲಿ ತಪ್ಪೇನಿದೆ. ಬಹುಮತ ಬಂದಾಗ ಎಲ್ಲದರ ಬಗ್ಗೆ ಹೈಕಮಾಂಡ್​ ನಿರ್ಧರಿಸುತ್ತೆ ಎಂದು ಖಂಡ್ರೆ ಹೇಳಿದ್ರು.

Intro:ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಬಿಎಸ್ ವೈ ಬರಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...!

ಬೀದರ್:
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಹಿಡಿದು ಹಿಪ್ಪೆ ಹಿಂಡು ಮಾಡ್ತಿದ್ದಾರೆ. ಮಾನಸಿಕವಾಗಿ ಸಾಕಷ್ಟು ಕಿರುಕುಳ ನೀಡಿದರು ನೀಡ್ತಿದ್ದಾರೆ ಹೀಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿ ಸ್ವಾಗತ ಮಾಡ್ತಿವಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಹ್ವಾನ ನೀಡಿದ್ದಾರೆ.

ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರು ಸಿಎಂ ಬಿಎಸ್ ವೈ ಅವರನ್ನು ಹಿಡಿದಿಟ್ಟುಕೊಳ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಾಗದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೊದಾಗ ಅಪಾಂಯಿಂಟಮೆಂಟ್ ಸಿಗಲಿಲ್ಲ ಅಂದ್ರೆ 7 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಅಲ್ಲವೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಸ್ವಾಭಿಮಾನ ಇದ್ರೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೆರಲಿ ಎಂದರು.

ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಆಂತರಿಕ ಪ್ರಜಾಪ್ರಭುತ್ವ ಕಾಂಗ್ರೆಸ್ ನಲ್ಲಿದೆ. ಅರ್ಹತೆ ಇರುವ ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶ ಇಟ್ಟಕೊಂಡ ನಾಯಕರು ಜಾಸ್ತಿ ಇದಾರೆ. ಯಾರೆ ಸಿಎಂ ಆದ್ರು ಅದರಲ್ಲಿ ತಪ್ಪೆನಿದೆ. ಬಹುಮತ ಬಂದಾಂಗ ಯಾರಾಗ್ತಾರೆ ನೋಡೊಣ ಎಂದರು.

ಬೈಟ್-೦೧: ಈಶ್ವರ ಖಂಡ್ರೆ- ಕೆಪಿಸಿಸಿ ಕಾರ್ಯಾಧ್ಯಕ್ಷ.Body:ಅನೀಲConclusion:ಬೀದರ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.