ETV Bharat / state

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು - ಸ್ಥಳದಲ್ಲೇ ವ್ಯಕ್ತಿ ಸಾವು

ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೌಬಾದ್ ಬಳಿ ನಡೆದಿದೆ.

ವ್ಯಕ್ತಿ ಸಾವು
ವ್ಯಕ್ತಿ ಸಾವು
author img

By

Published : May 30, 2020, 3:57 PM IST

ಬೀದರ್: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೌಬಾದ್ ಬಳಿ ನಡೆದಿದೆ.

ಗಣಪತಿ (55) ಮೃತಪಟ್ಟವರು. ಇಂದು ಬೆಳಿಗ್ಗೆ ಕರಬಸಪ್ಪ ಹಾಗೂ ಬೈಕ್​ ಸವಾರ ಗಣಪತಿ ನೌಬಾದ್​ನಿಂದ ಬೀದರ್ ನಗರಕ್ಕೆ ಬರುವಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.