ETV Bharat / state

ಮಾಂಡೌಸ್​ ಚಂಡಮಾರುತ ಎಫೆಕ್ಟ್ .. ಗಡಿ ಜಿಲ್ಲೆ ಬೀದರ್​ನಲ್ಲೂ ಹೆಚ್ಚಿದ ಅನಾರೋಗ್ಯ ಸಮಸ್ಯೆ

ಮಾಂಡೌಸ್ ಚಂಡಮಾರುತ ಎಫೆಕ್ಟ್​ನಿಂದಾಗಿ ಬೀದರ್​ ಜಿಲ್ಲೆಯ ಜನರಲ್ಲಿ ಅನಾರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ದಿನೇ ದಿನೇ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

Rk_n_bdr
ಬ್ರೀಮ್ಸ್​ ಆಸ್ಪತ್ರೆ
author img

By

Published : Dec 13, 2022, 7:54 AM IST

Updated : Dec 13, 2022, 1:43 PM IST

ಬೀದರ್​ನಲ್ಲಿ ಹೆಚ್ಚಿದ ಅನಾರೋಗ್ಯ ಸಮಸ್ಯೆ

ಬೀದರ್: ಮಾಂಡೌಸ್ ಚಂಡಮಾರುತ ಎಫೆಕ್ಟ್​ನಿಂದ ಗಡಿ ಜಿಲ್ಲೆ ಬೀದರ್​ ಜನರು ಹಲವು ರೀತಿಯ ಅನಾರೋಗ್ಯದ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಜಿಲ್ಲೆಯ ಬ್ರೀಮ್ಸ್ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದುಪ್ಪಟ್ಟಾಗಿದ್ದು, ವೈಯೋವೃದ್ಧರು, ಮಕ್ಕಳು, ಮಹಿಳೆ ಸೇರಿದಂತೆ ಶೇ. 50% ಅಧಿಕ ರೋಗಿಗಳು ಬ್ರೀಮ್ಸ್​ಗೆ ದಾಖಲಾಗುತ್ತಿದ್ದಾರೆ.

ಸೈಕ್ಲೋನ್ ಎಫೆಕ್ಟ್​ಗೆ ಕೆಮ್ಮು, ಜ್ವರ, ನೆಗಡಿ ಸೇರಿದಂತೆ ಹಲವಾರು ರೀತಿಯ ಅನಾರೋಗ್ಯಕರ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಬ್ರೀಮ್ಸ್ ಆಸ್ಪತ್ರೆಯ ಒಪಿಡಿಯಲ್ಲಿ ಜನರು ಕ್ಯೂನಲ್ಲಿ ನಿಂತು ಚೀಟಿ ಪಡೆಯುತ್ತಿದ್ದಾರೆ. ಸೈಕ್ಲೋನ್‌ ಎಫೆಕ್ಟ್​ಗೆ ನಾವು ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬ್ರೀಮ್ಸ್​ಗೆ ಬಂದಿದ್ದೇವೆ ಎಂದು ರೋಗಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮಳೆ, ಶೀತಗಾಳಿ.. ಜನರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

Last Updated : Dec 13, 2022, 1:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.