ETV Bharat / state

ಪ್ರಭು ಚೌವ್ಹಾಣಗೆ ಮಂತ್ರಿ ಪಟ್ಟ: ಅಭಿಮಾನಿಗಳಿಂದ ಸಂಭ್ರಮಾಚರಣೆ - BJP Government

ಶಾಸಕ ಪ್ರಭು ಚೌವ್ಹಾಣ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚಣ ಸ್ವೀಕಾರ ಹಿನ್ನೆಲೆ ಬೀದರ್ ಜಿಲ್ಲೆ ಔರಾದ್ ಪಟ್ಟಣದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಕನ್ನಡಾಂಬೆ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಅಭಿಮಾನಿಗಳಿಂದ ಸಂಭ್ರಮಾಚರಣೆ
author img

By

Published : Aug 21, 2019, 8:22 AM IST

ಬೀದರ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಔರಾದ್ ಶಾಸಕ ಪ್ರಭು ಚೌವ್ಹಾಣ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ತವರು ಕ್ಷೇತ್ರದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ಜಿಲ್ಲೆಯ ಔರಾದ್ ಪಟ್ಟಣ ಕನ್ನಡಾಂಬೆ ವೃತದಲ್ಲಿ ಜಮಾಯಿಸಿದ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಅಭಿಮಾನಿಗಳಿಂದ ಸಂಭ್ರಮಾಚರಣೆ

ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಚೌವ್ಹಾಣ, ಮೊದಲ ಬಾರಿಗೆ ಮಂತ್ರಿ ಆಗಿದ್ದಾರೆ.

Intro:ಸಚಿವ ಸ್ಥಾನ ಸೇರ್ಪಡೆಗೊಂಡ ಪ್ರಭು ಚವ್ಹಾಣ ತವರಿನಲ್ಲಿ ವಿಜಯೋತ್ಸವ...!

ಬೀದರ್:
ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಔರಾದ್ ಶಾಸಕ ಪ್ರಭು ಚವ್ಹಾಣ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಂತೆ ತವರು ಕ್ಷೇತ್ರದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಜಿಲ್ಲೆಯ ಔರಾದ್ ಪಟ್ಟಣದ ಕನ್ನಡಾಂಬೆ ವೃತದಲ್ಲಿ ಸಿಹಿ ಹಂಚಿ ಪಾಕಿ ಸಿಡಿಸುವ ಮೂಲಕ ಚವ್ಹಾಣ ಅಭಿಮಾನಿಗಳು ಸಂಭ್ರಮಿಸಿದರು. ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಚವ್ಹಾಣ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.