ETV Bharat / state

ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಸಚಿವ ಪ್ರಭು ಚೌಹಾಣ್​ ವೈಯಕ್ತಿಕ ಧನ ಸಹಾಯ!

ಜಿಲ್ಲೆಯಲ್ಲಿ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಚಿವರು ಸನ್ಮಾನ ಮಾಡದರು.

minister prabhu chauhan
minister prabhu chauhan
author img

By

Published : Aug 16, 2020, 1:31 AM IST

ಬೀದರ್: ಎಸ್​​ಎಸ್​​ಎಲ್​ಸಿ ಹಾಗೂ ದ್ವಿತೀಯ ಪಿಯು ವಾರ್ಷೀಕ ಪರಿಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿಧ್ಯಾರ್ಥಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್​​ ಸನ್ಮಾನ ಮಾಡುವ ಮೂಲಕ ವೈಯಕ್ತಿಕ ಪ್ರೋತ್ಸಾಹ ಧನ ನೀಡಿದರು.

ನಗರದ ಡಾ. ಚನ್ನಬಸವೇಶ್ವರ ಪಟ್ಟದೇವರು ರಂಗ ಮಂದಿರದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾ‌ನ ಪಡೆದ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ಪರಿಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಪಾಸಾದ ವಿಧ್ಯಾರ್ಥಿಗಳಿಗೆ ವೈಯಕ್ತಿಕ ತಲಾ 11,000 ರೂಪಾಯಿ ನಗದು ನೀಡಿದರು. ಇದರ ಜತೆಗೆ ತಾಲೂಕು ಮಟ್ಟದಲ್ಲಿ ಪಾಸಾದ ವಿಧ್ಯಾರ್ಥಿಗಳಿಗೆ ಕ್ರಮೇಣ 7,000 ರೂಪಾಯಿ ನೀಡಿ, ಸನ್ಮಾನ ಮಾಡಿದರು.

ಸಚಿವ ಪ್ರಭು ಚೌಹಾಣ್​ ವೈಯಕ್ತಿಕ ಧನ ಸಹಾಯ

ಈ ವೇಳೆ ಮಾತನಾಡಿದ ಅವರು, ಕಳೆದ ಒಂದು ದಶಕದಲ್ಲಿ ಜಿಲ್ಲೆಯಲ್ಲಿ ಪರಿಕ್ಷಾ ಪದ್ದತಿ, ಶೈಕ್ಷಣಿಕ ಅಭಿವೃದ್ಧಿ ಸಾಕಷ್ಟು ಬಲವಾಗಿದ್ದು, ಪ್ರತಿ ವರ್ಷ ವಿಧ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮುಂದಿನ ವರ್ಷ ಜಿಲ್ಲೆ ಟಾಪ್​ 10ನಲ್ಲಿ ಬರುವ ನಿರೀಕ್ಷೆ ಇದೆ ಎಂದರು.

ಈ ವೇಳೆಯಲ್ಲಿ ಸಂಸದ ಭಗವಂತ ಖೂಬಾ, ಶಾಸಕರಾದ ರಹಿಂಖಾನ್, ಪರಿಷತ್ ಸದಸ್ಯ ರಘುನಾಥ್ ಮಲ್ಕಾಪೂರೆ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.