ETV Bharat / state

ಜನಪ್ರತಿನಿಧಿಗಳ ಸಲಹೆ ಪಡೆದು ಲಾಕ್​​ಡೌನ್ ಬಗ್ಗೆ ತೀರ್ಮಾನ.. ಸಚಿವ ಪ್ರಭು ಚೌಹಾಣ್‌ - Prabhu Chavhana statement

ಮಹಾರಾಷ್ಟ್ರ ಹಾಗೂ ತೆಲಂಗಾಣದಿಂದ ಸಾಕಷ್ಟು ಜನರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದ ಸೋಂಕು ಹೆಚ್ಚಾಗುತ್ತಿದೆ. ಜಿಲ್ಲೆಯ ಸಮಗ್ರ ಪರಿಸ್ಥಿತಿಯನ್ನ ಸಿಎಂ ಬಿಎಸ್​ವೈ ಅವರ ಗಮನಕ್ಕೆ ತರಲಾಗಿದೆ..

Prabhu Chavhana statement
ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ
author img

By

Published : Jul 13, 2020, 7:24 PM IST

ಬೀದರ್ : ಕೊರೊನಾ ನಿಯಂತ್ರಣಕ್ಕೆ ಲಾಕ್​​ಡೌನ್ ಅಷ್ಟೇ ಪರಿಹಾರವಲ್ಲ.. ಹೀಗಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಪ್ರಜ್ಞಾವಂತರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮದ ನಂತರ ಸುದ್ದಿಗೊಷ್ಠಿ ನಡೆಸಿ ಅವರು ಮಾತನಾಡಿದರು.

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್

ಮಹಾರಾಷ್ಟ್ರ ಹಾಗೂ ತೆಲಂಗಾಣದಿಂದ ಸಾಕಷ್ಟು ಜನರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದ ಸೋಂಕು ಹೆಚ್ಚಾಗುತ್ತಿದೆ. ಜಿಲ್ಲೆಯ ಸಮಗ್ರ ಪರಿಸ್ಥಿತಿಯನ್ನ ಸಿಎಂ ಬಿಎಸ್​ವೈ ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ನಿಭಾಯಿಸಲು ಲಾಕ್​​ಡೌನ್ ಅಳವಡಿಕೆ ಕುರಿತು ಜನಪ್ರತಿನಿಧಿಗಳು, ಪ್ರಜ್ಞಾವಂತರು ಹಾಗೂ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.