ETV Bharat / state

ಬೀದರ್​: ಅಂಬೇಡ್ಕರ್ ಭಾವಚಿತ್ರಕ್ಕೆ ದುಷ್ಕರ್ಮಿಗಳಿಂದ ಅವಮಾನ - ಹುಮನಾಬಾದ್​ ತಾಲೂಕಿನ ಘಾಟಬೋರಳ ಗ್ರಾಮ

ಅಂಬೇಡ್ಕರ್ ಭಾವಚಿತ್ರಕ್ಕೆ ದುಷ್ಕರ್ಮಿಗಳು ಅವಮಾನ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್​ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ನಡೆದಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ದುಷ್ಕರ್ಮಿಗಳು.

author img

By

Published : Nov 27, 2022, 10:22 PM IST

ಬೀದರ್​: ಜಿಲ್ಲೆಯ ಹುಮನಾಬಾದ್​ ತಾಲೂಕಿನ ಘಾಟಬೋರಳ ಗ್ರಾಮದಲ್ಲಿನ ಅಂಬೇಡ್ಕರ್ ವೃತ್ತದಲ್ಲಿನ ಅಂಬೇಡ್ಕರ್ ಭಾವಚಿತ್ರಕ್ಕೆ ದುಷ್ಕರ್ಮಿಗಳು ಅವಮಾನ ಮಾಡಿರುವ ಘಟನೆ ಭಾನುವಾರ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ಘಟನೆಯನ್ನು ಖಂಡಿಸಿ ವೃತ್ತದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ದುಷ್ಕರ್ಮಿಗಳು

ಸ್ಥಳಕ್ಕೆ ತಹಶೀಲ್ದಾರ್​ ಪ್ರದೀಪ್ ಹಿರೇಮಠ ಭೇಟಿ ನೀಡಿ ಪ್ರತಿಭಟನಾ ನಿರತರ ಜೊತೆ ಮಾತುಕತೆ ನಡೆಸಿದರು.

ಓದಿ: ಅಂಬೇಡ್ಕರ್ ಭಾವಚಿತ್ರ ಇಡದೇ ಅಪಮಾನ : ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಅಮಾನತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.