ETV Bharat / state

ಮೊಬೈಲ್ ಟವರ್‌ನ ಬ್ಯಾಟರಿ ಎಗರಿಸಿದ ಕಳ್ಳರು - Mobile Tower's Battery theft

ಬಸವಕಲ್ಯಾಣದ ಹೊರ ವಲಯದಲ್ಲಿರುವ ಬಿಎಸ್‌ಎನ್‌ಎಲ್‌ನ ಮೊಬೈಲ್ ಟವರ್​ನಲ್ಲಿ ಬ್ಯಾಟರಿ ಕಳವು ಮಾಡಿದ್ದಾರೆ.

basavakalyana
ಟಾವರ್‌ನ ಬ್ಯಾಟರಿ ಎಗರಿಸಿದ ಕಳ್ಳರು.
author img

By

Published : Mar 17, 2020, 5:31 AM IST

ಬಸವಕಲ್ಯಾಣ: ಮೊಬೈಲ್ ಟವರ್‌ನ ಬ್ಯಾಟರಿ ಕಳವು ಮಾಡಿದ ಘಟನೆ ತಾಲೂಕಿನ ಉಜಳಂಬ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರ ವಲಯದಲ್ಲಿರುವ ಬಿಎಸ್‌ಎನ್‌ಎಲ್‌ನ ಮೊಬೈಲ್ ಟವರ್​ನಲ್ಲಿ ಅಳವಡಿಸಲಾಗಿದ್ದ ಸುಮಾರು 50 ಸಾವಿರ ರೂ. ಮೌಲ್ಯದ 24 ಬ್ಯಾಟರಿಗಳನ್ನು ಕಳವು ಮಾಡಲಾಗಿದೆ.

ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚುವರಿ ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಸಿಪಿಐ ಮಹೇಶಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.