ಬೀದರ್: ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು. ನಂತರ 5 ವಿವಿಧ ಪೊಲೀಸ್ ತುಕಡಿಯಿಂದ ಗೌರವ ವಂದನೆ ಸ್ವೀಕರಿಸಿದರು.
ವೇದಿಕೆಯಲ್ಲಿ ಶಾಸಕ ರಹಿಂಖಾನ್, ಪರಿಷತ್ ಸದಸ್ಯ ವಿಜಯಸಿಂಗ್, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ