ETV Bharat / state

ಸ್ಕ್ಯಾನಿಂಗ್​ ಸೆಂಟರ್​​ನಲ್ಲೂ ಕಳ್ಳರಿದ್ದಾರೆ ಎಚ್ಚರಿಕೆ.. ಇಬ್ಬರು ಖದೀಮರ ಬಂಧನ

author img

By

Published : Dec 28, 2019, 8:46 PM IST

ಬ್ರೀಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಆಸ್ಪತ್ರೆ ಸಿಬ್ಬಂದಿಗಳಿಬ್ಬರು ರೋಗಿಯ ಕೊರಳಿನಲ್ಲಿದ್ದ ಬಂಗಾರದ ಆಭರಣವನ್ನು ಕಳವು ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

Breams Hospital
ಬ್ರೀಮ್ಸ್ ಆಸ್ಪತ್ರೆ

ಬೀದರ್: ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಹೋದಾಗ ಸೆಂಟರ್​ನಲ್ಲಿ ಪರಿಶೀಲನೆ ನೆಪದಲ್ಲಿ ಬ್ರೀಮ್ಸ್ ಆಸ್ಪತ್ರೆ ಸಿಬ್ಬಂದಿಗಳಿಬ್ಬರು ರೋಗಿಯ ಕೊರಳಿನಲ್ಲಿದ್ದ ಬಂಗಾರದ ಆಭರಣವನ್ನು ಕಳವು ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಬ್ರೀಮ್ಸ್ ಆಸ್ಪತ್ರೆ

ಬ್ರೀಮ್ಸ್ ಆಸ್ಪತ್ರೆ ಸಿಬ್ಬಂದಿಗಳಾದ ರಮೇಶ್ ಹಾಗೂ ಸೂರ್ಯಕಾಂತ ಎಂಬುವವರು ಆಸ್ಪತ್ರೆಗೆ ಬಂದ ಮಹಾರಾಷ್ಟ್ರ ಮೂಲದ ನಾಂದೇಡದ ಪಂಚಶಿಲಾ ಎಂಬುವವರನ್ನು ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ವೈದ್ಯರು ಬ್ರೀಮ್ಸ್ ಸೆಂಟರ್​ಗೆ ಕಳುಹಿಸಿದ್ದಾರೆ. ಆದ್ರೆ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ರಮೇಶ ಹಾಗೂ ಸೂರ್ಯಕಾಂತ ಎಂಬ ಇಬ್ಬರು ಪಂಚಶಿಲಾರನ್ನು ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಕೊರಳಿನಲ್ಲಿದ್ದ ಮಂಗಳ ಸೂತ್ರ ಹಾಗೂ ಕಿವಿಯಲ್ಲಿದ್ದ ಓಲೆಯನ್ನು ಕಳವು ಮಾಡಿಕೊಂಡಿದ್ದಾರೆ. ಸ್ಕ್ಯಾನಿಂಗ್ ಮಾಡಿಕೊಂಡು ಹೊರ ಬಂದ ಮೇಲೆ ರೋಗಿ ಪಂಚಶಿಲಾ ಬಂಗಾರದ ಒಡವೆ ನಾಪತ್ತೆಯಾದ ಕುರಿತು ಹೇಳಿದ್ದಾರೆ. ಆದ್ರೆ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ರೀಮ್ಸ್ ಸಿಬ್ಬಂದಿ ದಬಾಯಿಸಿದ್ದಾರೆ.

ಇದರಿಂದ ನೊಂದ ಮಹಿಳೆ ನ್ಯೂಟೌನ್ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗನ್ನ ವಿಚಾರಿಸಿದಾಗ ಕಳವು ಮಾಡಿರುವುದು ಬಯಲಾಗಿದೆ. ಬಂಧಿತ ಆರೋಪಿಗಳಿಂದ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ.

Intro:ಬ್ರೀಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡುವಾಗ ಬಂಗಾರ ಕಳ್ಳತನ ಪ್ರಕರಣ ಪತ್ತೆ, ಇಬ್ಬರ ಬಂಧನ...!

ಬೀದರ್:
ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಕೊಳ್ಳಲು ಸೆಂಟರ್ ನಲ್ಲಿ ಪರಿಶಿಲನ ಮಾಡುವ ಬದಲಿ ಬ್ರೀಮ್ಸ್ ಆಸ್ಪತ್ರೆ ಸಿಬ್ಬಂಧಿಗಳಿಬ್ಬರು ರೋಗಿಯ ಕೊರಳಿನಲ್ಲಿದ್ದ ಬಂಗಾರದ ಆಭರಣಗಳು ಕಳುವು ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಬ್ರೀಮ್ಸ್ ಆಸ್ಪತ್ರೆ ಸಿಬ್ಬಂಧಿಗಳಾದ ರಮೇಶ್ ಹಾಗೂ ಸೂರ್ಯಕಾಂತ ಎಂಬಾತರು ಆಸ್ಪತ್ರೆಗೆ ಬಂದ ಮಹಾರಾಷ್ಟ್ರ ಮೂಲದ ನಾಂದೇಡನ ಪಂಚಶಿಲಾ ಎಂಬಾತರ ಸ್ಕ್ಯಾನಿಂಗ್ ಮಾಡಿಕೊಳ್ಳಲು ವೈಧ್ಯರು ಬ್ರೀಮ್ಸ್ ಸೆಂಟರ್ ಗೆ ಕಳುಹಿಸಿದ್ದಾರೆ. ಆದ್ರೆ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡ್ತಿದ್ದ ರಮೇಶ ಹಾಗೂ ಸೂರ್ಯಕಾಂತ ಎಂಬ ಇಬ್ಬರು ಪಂಚಶಿಲಾರನ್ನು ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಕೊರಳಿನಲ್ಲಿದ್ದ ಮಂಗಳ ಸೂತ್ರ ಹಾಗೂ ಕಿವಿಯಲ್ಲಿದ್ದ ಓಲೆ ಯನ್ನು ಕಳವು ಮಾಡಿಕೊಂಡಿದ್ದಾರೆ. ಸ್ಕ್ಯಾನಿಂಗ್ ಮಾಡಿಕೊಂಡು ಹೊರ ಬಂದ ಮೇಲೆ ರೋಗಿ ಪಂಚಶಿಲಾ ಬಂಗಾರದ ಒಡವೆ ನಾಪತ್ತೆಯಾದ ಕುರಿತು ಹೇಳಿದ್ದಾರೆ. ಆದ್ರೆ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ರೀಮ್ಸ್ ಸಿಬ್ಬಂಧಿಗಳು ದಬಾಯಿಸಿದ್ದಾರೆ.

ಇದರಿಂದ ನೊಂದ ಮಹಿಳೆ ನ್ಯೂಟೌನ್ ಪೊಲೀಸರಿಗೆ ದೂರಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ವಿಚಾರಿಸಿದಾಗ ಕಳುವು ಮಾಡಿರುವುದು ಬಯಲಾಗಿದೆ. ಬಂಧಿತ ಆರೋಪಿಗಳಿಂದ 10500 ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದು ಬ್ರೀಮ್ಸ್ ನಲ್ಲಿ ಈ ಹಿಂದೆ ನಡೆದ ಕಳ್ಳತನ ಪ್ರಕರಣಗಳ ಸಮಗ್ರ ತನಿಖೆ ಪೊಲೀಸರು ನಡೆಸುತ್ತಿದ್ದಾರೆ.Body:ಅನೀಲConclusion:ಬೀದರ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.