ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ರದ್ದು

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಇಂದು ಬಸವಕಲ್ಯಾಣದಲ್ಲಿ ನಡೆಯಬೇಕಿದ್ದ ಪ್ರತಿಭಟನೆ ರದ್ದುಗೊಂಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ, Citizen National Registration
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ರದ್ದು
author img

By

Published : Dec 19, 2019, 3:23 AM IST

ಬಸವಕಲ್ಯಾಣ (ಬೀದರ್​): ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಇಂದು ನಗರದಲ್ಲಿ ನಡೆಯಬೇಕಿದ್ದ ಪ್ರತಿಭಟನೆ ರದ್ದುಗೊಂಡಿದೆ.

ನಗರದಲ್ಲಿ ಜಮಾಅತ್​​ ಇಸ್ಲಾಮಿ ಹಿಂದ್, ಜಮಾಅತ್ ಉಲ್ಮಾ ಹಿಂದ್ ಸೇರಿದಂತೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಆದರೆ ರಾಜ್ಯದಲ್ಲಿ 144 ಸೆಕ್ಷನ್​​ ಜಾರಿಯಲ್ಲಿದ್ದು, ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಹೀಗಾಗಿ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ರದ್ದು

ಪ್ರತಿಭಟನೆ ನಡೆಸುವ ಸಂಬಂಧ ಬುಧವಾರ ತಡರಾತ್ರಿಯವರೆಗೆ ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ಬಿ. ನಾರಾಯಣರಾವ್​​ ಸೇರಿದಂತೆ ಸಂಘಟನೆ ಪ್ರಮುಖರು ಸಭೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರಮುಖರೊಂದಿಗೆ ಚರ್ಚಿಸಿದರು. ರಾಜ್ಯಾದ್ಯಂತ 144 ಕಲಂ ಜಾರಿಯಲ್ಲಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸಂಘಟನೆ ಪ್ರಮುಖರಿಗೆ ತಿಳಿಸಿದರು. ಹೀಗಾಗಿ ಇಂದು ಗುರುವಾರ ನಡೆಯಬೇಕಿದ್ದ ಪ್ರತಿಭಟನೆ ಕೈ ಬಿಡಲು ನಿರ್ಧರಿಸಲಾಗಿದೆ.

Intro:(ಈ ಸುದ್ದಿ ಆದಷ್ಟು ಬೇಗ ಪ್ರಸಾರ ಮಾಡಿ ಸರ್)

ಎರಡು ವಿಡಿಯೊ ಕಳಿಸಲಾಗಿದೆ

ಬಸವಕಲ್ಯಾಣ: ಎನ್ಆರ್ ಸಿ ಮತ್ತು ಸಿಎಎ ವಿರೋಧಿಸಿ ಗುರುವಾರ ನಡೆಯಬೇಕಿದ್ದ ಬ್ರಹತ್ ಪ್ರತಿಭಟನೆ ರದ್ದುಗೊಳಿಸಲಾಗಿದೆ.
ಪೌರತ್ವ ಕಾಯಿದೆ ವಿರುದ್ಧ ನಗರದಲ್ಲಿ ಬ್ರಹತ್ ಪ್ರತಿಭಟನೆಗೆ ಮುಂದಾಗಿದ್ದ ಜಮಾ ಅತೆ ಇಸ್ಲಾಮಿ ಹಿಂದ್, ಜಮಅತ್ ಉಲ್ಮಾ ಹಿಂದ್ ಸೇರಿದಂತೆ ವಿವಿಧ ಮುಸ್ಲಿಂ ಸಂಘಟನೆಗಳ ಆಶ್ರಯದಲ್ಲಿ ನಡೆಯಬೇಕಿದ್ದ ಬೃಹತ್ ಪ್ರತಿಭಟನೆ ಧರಣಿಯನ್ನು ಕೈ ಬಿಡಲಾಗಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿಯವರೆಗೆ ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ಬಿ. ನಾರಾಯಣರಾವ ಸೇರಿದಂತೆ ಸಂಘಟನೆ ಪ್ರಮುಖರು ಸಭೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರಮುಖರೊಂದಿಗೆ ಚರ್ಚಿಸಿದರು. ರಾಜ್ಯಾದ್ಯಂತ 144 ಕಲಂ ಜಾರಿಯಲ್ಲಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗುವದಿಲ್ಲ ಎಂದು ಸಂಘಟನೆ ಪ್ರಮುಖರಿಗೆ ತಿಳಿಸಿದರು.
ಹೀಗಾಗಿ ಗುರುವಾರ ನಡೆಯಬೇಕಿದ್ದ ಪ್ರತಿಭಟನೆ ಕೈ ಬಿಡಲು ಪ್ರಮುಖರು ನಿರ್ಧರಿಸಿದರು.

ಬೈಟ್-1

ಅನ್ವರ ಬೋಸ್ಗೆ.
(ಕಣ್ಣಿಗೆ ಚಸ್ಮಾ ಧರಿಸಿ, ಹಿಂದಿ ಭಾಷೆಯಲ್ಲಿ ಮಾತನಾಡುತಿರುವವರು )Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.