ETV Bharat / state

ಬೀದರ್​ನಲ್ಲಿ ರಸ್ತೆ ಅಪಘಾತ: ಬೈಕ್​ ಸವಾರ ಸ್ಥಳದಲ್ಲೇ ಸಾವು - ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಬೀದರ್​ನ ಭಾಲ್ಕಿ ರಸ್ತೆಯಲ್ಲಿ ಲಾರಿ ಮತ್ತು ಬೈಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಬೈಕ್ ಸವಾರ ಸಾವಿಗೀಡಾಗಿದ್ದಾನೆ.

Road accident one man killed in Bidar
ಬೀದರ್​ನಲ್ಲಿ ರಸ್ತೆ ಅಪಘಾತ
author img

By

Published : Jun 13, 2020, 3:30 PM IST

ಬೀದರ್: ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೀದರ್​ನಲ್ಲಿ ನಡೆದಿದೆ.

ಬೀದರ್​ನಲ್ಲಿ ರಸ್ತೆ ಅಪಘಾತ

ನಗರದ ಭಾಲ್ಕಿ ರಸ್ತೆಯ ನೌಬಾದ್ ಬಳಿ ಅಪಘಾತ ಸಂಭವಿಸಿದ್ದು, ಕೊಳಾರ ಗ್ರಾಮದ ವಿಜಯಕುಮಾರ್ (32) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾಲ್ಕಿಯಿಂದ ಬೀದರ್​ನತ್ತ ವೇಗವಾಗಿ ಬರುತ್ತಿ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.