ETV Bharat / state

ರಸ್ತೆ ಅಪಘಾತ: ಆರ್​ಎಸ್​ಎಸ್ ಮುಖಂಡ ದೇಶಪಾಂಡೆ ವಿಧಿವಶ - RSS leader Deshpande died

ಬೀದರ್​​​ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರ್​ಎಸ್​ಎಸ್ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದಾರೆ.

ಆರ್​ಎಸ್​ಎಸ್ ಮುಖಂಡ ದೇಶಪಾಂಡೆ ಸಾವು
ಆರ್​ಎಸ್​ಎಸ್ ಮುಖಂಡ ದೇಶಪಾಂಡೆ ಸಾವು
author img

By

Published : Jan 24, 2021, 2:15 PM IST

ಬೀದರ್: ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆರ್​ಎಸ್​ಎಸ್​ನ ವಿಭಾಗೀಯ ಪ್ರಮುಖ ಸುಧಾಕರ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದಾರೆ. ಇವರ ಜತೆಯಲ್ಲೇ ಇದ್ದ ಮತ್ತೊಬ್ಬ ವ್ಯಕ್ತಿಗೆ ಗಾಯವಾಗಿದೆ. ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಗಾಂಜಾ ಮತ್ತಿನಲ್ಲಿ ಹುಚ್ಚಾಟ: ಮುನೇಶ್ವರ ವಿಗ್ರಹದಲ್ಲಿದ್ದ ತಲ್ವಾರ್​​ ಹೊತ್ತೊಯ್ದ ಯುವಕ

ದಶಕಗಳ ಕಾಲ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಲವು ಕಾರ್ಯಗಳಲ್ಲಿ ಸುಧಾಕರ ದೇಶಪಾಂಡೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.