ETV Bharat / state

ಬೀದರ್​ನಲ್ಲಿ ಜಿಲ್ಲಾ ಪೊಲೀಸರಿಂದ ರೂಟ್ ಮಾರ್ಚ್... ಸಾರ್ವಜನಿಕರಿಗೆ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಜಾಗೃತಿ - ಬೀದರ್ ರೂಟ್ ಮಾರ್ಚ್ ಸುದ್ದಿ

ಬೀದರ್​ನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕರಿಗೆ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಜಾಗೃತಿ ಮೂಡಿಸಿದ್ರು.

Root march
ರೂಟ್ ಮಾರ್ಚ್
author img

By

Published : Dec 23, 2019, 3:00 PM IST

ಬೀದರ್: ದೇಶಾದ್ಯಂತ ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಸಾರ್ವಜನಿಕ ಶಾಂತಿ ಭಂಗವಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಬೀದರ್​ನಲ್ಲಿ ಜಿಲ್ಲಾ ಪೊಲೀಸ​ರಿಂದ ರೂಟ್ ಮಾರ್ಚ್

ನಗರದ ಗವಾನ್ ಚೌಕ್​ನಿಂದ, ಚೌಬಾರಾ ಮೂಲಕ ಅಂಬೇಡ್ಕರ್ ವೃತ್ತದಿಂದ ನಯಾಕಮಾನ್ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್ಆರ್​ಪಿ, ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸರ ರೂಟ್ ಮಾರ್ಚ್ ಗಮನ ಸೆಳೆಯಿತು.

ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಲಾಗ್ತಿದೆ. ಈಗಾಗಲೇ ಜಿಲ್ಲಾಡಳಿತ ಶಾಂತಿಯುತ ಮನವಿ ಸಲ್ಲಿಕೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ. ಆದರು ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಂಡಿದ್ದಲ್ಲದೆ, ಸಾರ್ವಜನಿಕ ಜಾಗೃತಿ ಕೂಡ ಮೂಡಿಸಲಾಗಿದೆ.

Intro:ಬೀದರ್ ನಲ್ಲಿ ಜಿಲ್ಲಾ ಪೊಲೀಸ್ ರಿಂದ ರೂಟ್ ಮಾರ್ಚ್...!

ಬೀದರ್:
ದೇಶಾದ್ಯಂತ ಪೌರತ್ವ ಕಾಯಿದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆಯ ಹಿಂಸಾಚಾರದಲ್ಲಿ ಸಾರ್ವಜನಿ ಶಾಂತಿ ಭಂಗವಾಗ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಎಚ್ಚೆತ್ತುಕೊಂಡ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕ ಜಾಗೃತಿ ಮೂಢಿಸಿದರು.

ನಗರದ ಗವಾನ್ ಚೌಕ್ ನಿಂದ, ಚೌಬಾರಾ ಮೂಲಕ ಅಂಬೇಡ್ಕರ್ ವೃತದಿಂದ ನಯಾಕಮಾನ್ ಸೇರಿದಂತೆ ನಗರದ ಪ್ರಮುಖ ಬಡಾವಣೆಯಗಳಲ್ಲಿ ಪೊಲೀಸ್ ರ ರೂಟ್ ಮಾರ್ಚ್ ನಡೆಯಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್ ಆರ್ ಪಿ, ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸರ ರೂಟ್ ಮಾರ್ಚ್ ಗಮನ ಸೇಳೆಯಿತು.

ಬೀದರ್ ನಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡಲಾಗ್ತಿದೆ. ಈಗಾಗಲೆ ಜಿಲ್ಲಾಡಳಿತ ಶಾಂತಿಯುತ ಮನವಿ ಸಲ್ಲಿಕೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ. ಆದರು ಮುನ್ನೇಚ್ಚರಿಕೆ ಕ್ರಮವಾಗಿ ನಗರದಲ್ಲಿ ಬೀಗಿ ಪೊಲೀಸ್ ಬಂದೊಬಸ್ತ ಅಳವಡಿಸಿದಲ್ಲದೆ ಸಾರ್ವಜನಿಕ ಜಾಗೃತೆ ಕೂಡ ಮಾಡಿದೆ.Body:ಅನೀಲConclusion:ಬೀದರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.