ETV Bharat / state

ವಿಷಪೂರಿತ ಹಾವು ಕಚ್ಚಿ ರೈತ ಸಾವು - Farmer's death by snake bite in Bidar

ವಿಷಪೂರಿತ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.

Farmer death  in Bidar
ರಾಜಕುಮಾರ ಬಾಬುರಾವ್ ಮೃತ  ರೈತ
author img

By

Published : Jan 19, 2020, 8:07 PM IST

ಬೀದರ್: ವಿಷಪೂರಿತ ಹಾವು ಕಚ್ಚಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.

ರಾಜಕುಮಾರ ಬಾಬುರಾವ್(40) ಮೃತ ರೈತ. ಹತ್ತು ದಿನಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ ರೈತನಿಗೆ ತೆಲಂಗಾಣದ ಹೈದ್ರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿನ ಆಸ್ಪತ್ರೆಯಲ್ಲಿ ಖರ್ಚು ಹೆಚ್ಚಾಗಿದ್ದಕ್ಕೆ ಮೂರು ದಿನಗಳ ಹಿಂದೆ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾನೆ.

ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಷಪೂರಿತ ಹಾವು ಕಡಿದು ರೈತ ಸಾವು...!

ಬೀದರ್:
ವಿಷಪೂರಿತ ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೆ ರೈತನೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ.

ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದ ರಾಜಕುಮಾರ ಬಾಬುರಾವ್(40) ಎಂಬಾತನೆ ಮೃತ ದುರ್ದೈವಿ ಅನ್ನದಾತ. ಹತ್ತು ದಿನಗಳ ಹಿಂದೆಯಷ್ಟೆ ಹೊಲದಲ್ಲಿ ಕೆಲಸ ಹಾವು ಕಡಿದು ಗಂಭೀರವಾಗಿ ಅಸ್ವಸ್ಥಗೊಂಡ ರೈತನನ್ನು ತೆಲಂಗಣದ ಹೈದ್ರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಆದ್ರೆ ಹೈದ್ರಾಬಾದ್ ಆಸ್ಪತ್ರೆಯಲ್ಲಿ ಖರ್ಚು ಹೆಚ್ಚಾಗಿದಕ್ಕೆ ಮೂರು ದಿನಗಳ ಹಿಂದೆ ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದ್ರೆ ಆಕಾಶ್ಮಿಕವಾಗಿ ಆರೋಗ್ಯದಲ್ಲಿ ಏರುಪೇರಾಗಿ ಇಂದು ನಸುಕಿನ ಜಾವದಲ್ಲಿ ರಾಜಕುಮಾರ್ ಸಾವನಪ್ಪಿದ್ದು ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
------Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.