ETV Bharat / state

ಮಗನ ವಿರುದ್ಧ ದೂರು ನೀಡಲು ಬಂದ ತಂದೆ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆ - ಬೀದರ್ ಸುದ್ದಿ

ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ಪೊಲೀಸ್ ಠಾಣೆ ಆವರದಲ್ಲಿನ ಆಲದ ಮರಕ್ಕೆ ಶರಣಪ್ಪ ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

The father who came to lodge a complaint against his son committed suicide
ಮಗನ ವಿರುದ್ಧ ದೂರು ನೀಡಲು ಬಂದ ತಂದೆ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆ
author img

By

Published : Jan 8, 2021, 8:46 PM IST

Updated : Jan 8, 2021, 9:47 PM IST

ಬೀದರ್: ಮಗ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ದೂರು ನೀಡಲು ಬಂದಿದ್ದ ತಂದೆಯೊಬ್ಬರು ಪೊಲೀಸ್ ಠಾಣೆ ಆವರಣದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹುಮನಾಬಾದ್ ತಾಲೂಕಿನ ಹಳ್ಳಿಖೇಡ್(ಬಿ) ಗ್ರಾಮದ ಪೊಲೀಸ್ ಠಾಣೆ ಆವರದಲ್ಲಿನ ಆಲದ ಮರಕ್ಕೆ ಶರಣಪ್ಪ(60) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ಮಗನೊಂದಿಗೆ ಶರಣಪ್ಪ ಜಗಳವಾಡುತ್ತಿದ್ದರು ಎಂಬ ಮಾಹಿತಿ ದೊರೆತಿದೆ.

ಮಗನ ವಿರುದ್ಧ ದೂರು ನೀಡಲು ಬಂದ ತಂದೆ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆ

ಇಂದು ಬೆಳಗ್ಗೆ ಮಗನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ತಡ ಮಾಡಿದಕ್ಕೆ ಶರಣಪ್ಪ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗಂಡನನ್ನ ಕೊಂದು ನನ್ನ ಹತ್ತಿರ ಬಾ ಅಂದಿದ್ಲಂತೆ ಆಂಟಿ.. ಕೊಲೆಗೆ ಸುಪಾರಿ ಕೊಟ್ಟ ತಾಟಗಿತ್ತಿ ಖಾಕಿ ಅತಿಥಿ

Last Updated : Jan 8, 2021, 9:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.