ETV Bharat / state

ಅಪಘಾತದಲ್ಲಿ ಯುವಕ ಸಾವು: ಪರಿಹಾರಕ್ಕಾಗಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು - ಅಪಘಾತದಲ್ಲಿ ಸಾವನ್ನಪ್ಪಿದ ಯುವಕ

ಬೀದರ್​ನಲ್ಲಿ ಕಳೆದ ಎರಡು ವರ್ಷಗಳ ಹಿಂದೆ ನಡೆದ ಅಪಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವನಪ್ಪಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಮೃತನ ಕುಟುಂಬಸ್ಥರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ ಯುವಕ
Youth died in accident
author img

By

Published : Jan 5, 2020, 7:07 AM IST

ಬೀದರ್: ಕಳೆದ ಎರಡು ವರ್ಷಗಳ ಹಿಂದೆ ನಡೆದ ಅಪಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವನಪ್ಪಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಮೃತನ ಕುಟುಂಬಸ್ಥರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು

ಜಿಲ್ಲೆಯ ಭಾಲ್ಕಿ ತಾಲೂಕಿನ ನಾರಧಸಂಗಮ ಗ್ರಾಮದ ಅಮರ ಕಾಂಬಳೆ (30) ಎಂಬ ಯುವಕ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದನು. ಕಳೆದೆರಡು ವರ್ಷಗಳಿಂದ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನ ಸಾವಿಗೆ ರಸ್ತೆ ಟ್ರ್ಯಾಕ್ಟರ್ ಮಾಲಿಕ ಅರ್ಜುನ ಬಿರಾದರನೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ರಮೇಶ್​ ಕುಮಾರ್ ಮೈಲೂರಕರ ಭೇಟಿ ನೀಡಿದ್ದು, ಪರಿಶಿಲನೆ ನಡೆಸಿದ್ದಾರೆ‌.

Intro:ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು, ಮೃತದೇಹ ಮನೆ ಮುಂದಿಟ್ಟು ಪ್ರತಿಭಟನೆ...!

ಬೀದರ್:
ಬೈಕ್ ಮತ್ತು ಟ್ರಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನಪ್ಪಿದ್ದು ಟ್ರಾಕ್ಟರ್ ಮಾಲಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮೃತನ ಕುಟುಂಬಸ್ಥರು ಮೃತ ದೇಹ ಮನೆ ಮುಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ನಾರಧಸಂಗಮ ಗ್ರಾಮದ ಅಮರ ಕಾಂಬಳೆ(30) ಎಂಬ ಯುವಕನಿಗೆ ಎರಡು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ ಎನ್ನಲಾಗಿದೆ.

ಮೃತನ ಸಾವಿಗೆ ರಸ್ತೆ ಅಪಘಾತದಲ್ಲಿ ಟ್ರಾಕ್ಟರ್ ಮಾಲಿಕ ಅರ್ಜುನ ಬಿರಾದರ ಕಾರಣರಾಗಿದ್ದು ಪೊಲೀಸರು ಕ್ರಮ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಲ್ಲದೆ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಮೃತದೇಹವನ್ನು ಟ್ರಾಕ್ಟರ್ ಮಾಲಿಕ ಅರ್ಜುನ್ ಬಿರಾದರ ಮನೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಸಿಪಿಐ ರಮೇಶಕುಮಾರ್ ಮೈಲೂರಕರ ಭೇಟಿ ನೀಡಿದ್ದು ಪರಿಶಿಲನೆ ನಡೆಸಿದ್ದಾರೆ‌.Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.