ETV Bharat / state

ಆಕಸ್ಮಿಕ ಅಗ್ನಿಅವಘಡ : ಸುಟ್ಟು ಕರಕಲಾದ ಆಟೊ ಮೊಬೈಲ್​ ಶಾಪ್​ - undefined

ಆಕಸ್ಮಿಕ ಅಗ್ನಿಅವಘಡ ಸಂಭವಿಸಿದರ ಪರಿಣಾಮ ಗಾಯಿತ್ರಿ ಆಟೋ ಮೊಬೈಲ್​ ಅಂಗಡಿ ಸಂಪೂರ್ಣ ಭಸ್ಮವಾಗಿದ್ದು, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಆಕಸ್ಮಿಕ ಅಗ್ನಿಅವಘಡ
author img

By

Published : Apr 29, 2019, 10:13 AM IST

ಬೆಂಗಳೂರು: ಆಟೊ ಮೊಬೈಲ್​ ಅಂಗಡಿಯಲ್ಲಿಆಕಸ್ಮಿಕ ಅಗ್ನಿಅವಘಡ ಸಂಭವಿಸಿದರ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸುಬ್ರಮಣ್ಯನಗರದ ಮಿಲ್ಕ್ ಕಾಲೋನಿಯಲ್ಲಿ ಕಂಡುಬಂದಿದೆ.

ಸುಟ್ಟು ಕರಕಲಾದ ಆಟೋ ಮೊಬೈಲ್​ ಶಾಪ್​

ಗಾಯಿತ್ರಿ ಆಟೊ ಮೊಬೈಲ್​ ಅಂಗಡಿ ಸಂಪೂರ್ಣ ಭಸ್ಮವಾಗಿದ್ದು, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮುಂದಾಗಿದ್ದು, 10ಕ್ಕೂ ಹೆಚ್ಚಿನ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ಸದ್ಯಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಈ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ್ದು, ಅಕ್ಕ ಪಕ್ಕದ ಕಟ್ಟಡಗಳಿಗೆ ಬೆಂಕಿ ತಗುಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈ ಗೊಳ್ಳಲಾಗಿದೆ.

Intro:ಆಕಸ್ಮಿಕ ಅಗ್ನಿ ಅವಘಡ ಆಟೋ ಮೊಬೈಲ್ಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಭವ್ಯ

ಬೆಂಗಳೂರಿನಲ್ಲಿ‌ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿರುವ ಘಟನೆ
ಸುಬ್ರಮಣ್ಯನಗರದ ಮಿಲ್ಕ್ ಕಾಲೋನಿಯಲ್ಲಿ ನಡೆದಿದೆ.

ಗಾಯಿತ್ರಿ ಆಟೋ ಮೊಬೈಲ್ಸ್ ನಲ್ಲಿ ಕಾಣಿಸಿಕೊಂಡ ಬೆಂಕಿ‌ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.‌ಸದ್ಯ ಸುಬ್ರಮಣ್ಯನಗರ ಪೊಲೀಸರು ಹಾಗೂ 2ಕ್ಕೂ ಹೆಚ್ಚಿನ ಅಗ್ನಿಶಾಮಕ ವಾಹನ 10ಕ್ಕೂ ಹೆಚ್ಚಿನ ಸಿಬ್ಬಂದಿಗಳು ಬೆಂಕಿ ನಂದಿಸುವ‌ ಕಾರ್ಯದಲ್ಲಿ ತೊಡಗಿದ್ದಾರೆ. ಮೇಲ್ನೋಟಕ್ಕೆ
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿರುವ ಶಂಕೆ ಇದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ಇದ್ದು ಪೊಲೀಸರು ಸ್ಥಳದ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಒಟ್ಟಾರೆ ಲಕ್ಷಾಂತರ ಮೌಲದಯ ವಸ್ತು ಬೆಂಕಿಗಾಹುತಿಯಾಗಿದೆ. ಹಾಗೆ ಪಕ್ಕದ ಕಟ್ಟಡಗಳಿಗೆ ಬೆಂಕಿಯಾಹುತಿಯಾಗದ ರೀತಿ ಅಗ್ನಿಶಾಮಕ ಸಿಬ್ಬಂದಿ ಮುಂಜಾಗೃತ ಕ್ರಮ ಕೈಗೊಂಡು ಬೆಂಕಿ ನಂದಿಸುವಲ್ಲಿ ತೊಡಗಿದ್ದಾರೆ.Body:KN_BNG_0129419-FAIR_7204498-BHAVYAConclusion:KN_BNG_0129419-FAIR_7204498-BHAVYA

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.