ETV Bharat / state

ವೈಮಾನಿಕ ಪ್ರದರ್ಶನ ಬೆಂಕಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ? - undefined

ಯಲಹಂಕದಲ್ಲಿ ಏರ್​ ಶೋನಲ್ಲಿ ಸಂಭಿವಿಸಿದ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸದ್ಯ ಪೊಲೀಸರು ಪಾರ್ಕಿಂಗ್​ ಲಾಟ್ ಸುತ್ತಮುತ್ತಲಿನ‌ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಕಿ ಅನಾಹುತ
author img

By

Published : Feb 24, 2019, 11:54 AM IST

ಬೆಂಗಳೂರು: ಯಲಹಂಕದಲ್ಲಿ ಏರ್​ ಶೋನಲ್ಲಿ ಸಂಭಿವಿಸಿದ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹತ್ತಿಕೊಂಡಿದ್ದು, ನಂತರ ಅದು ಹುಲ್ಲಿಗೆ ತಗಲಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದಾರೆ.ಪಾರ್ಕಿಂಗ್​ ಲಾಟ್​ನಲ್ಲಿ ಒಣ ಹುಲ್ಲು ಹೆಚ್ಚಾಗಿದ್ದಿದ್ದರಿಂದ ಬೆಂಕಿಯ ಪ್ರಮಾಣ ಕೂಡ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಘಟನೆ ಸಂಬಂಧ ಈಗಾಗಲೇ ಯಲಹಂಕ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ಪೊಲೀಸರು ಪಾರ್ಕಿಂಗ್​ ಲಾಟ್ ಸುತ್ತಮುತ್ತಲಿನ‌ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

Intro:Body:

1 BNG short circuit-Megha.txt   

close

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.