ಬೆಂಗಳೂರು: ಮೈತ್ರಿ ಸರ್ಕಾರ ಅತಂತ್ರ ಸ್ಥಿತಿಯಲ್ಲಿದ್ದರೂ ಅಧಿಕಾರಿಗಳ ವರ್ಗಾವಣೆ ಮಾತ್ರ ನಿಂತಿಲ್ಲ. ಇಂದೂ ಸಹ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಆರ್.ಆರ್.ಜಾನು-ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.
ಜಿ.ಸತ್ಯವತಿ- ಕಾರ್ಯದರ್ಶಿ, ಕೆಪಿಎಸ್ಸಿ.
ಡಾ. ಜಿ.ಸಿ.ಪ್ರಕಾಶ್- ಆಯುಕ್ತರು, ಕಾರ್ಮಿಕ ಇಲಾಖೆ.
ನಳಿನಿ ಅತೂಲ್- ಜಂಟಿ ನಿರ್ದೇಶಕರು, ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ. ಜಂಟಿ ವ್ಯವಸ್ಥಾಪಕ ನಿರ್ದೇಶಕರು, ನಗರ ಮೂಲಸೌಕರ್ಯಾಭಿವೃದ್ಧಿ ಮತ್ತು ಹಣಕಾಸು ನಿಗಮ.
ಪ್ರಶಾಂತ್ ಕುಮಾರ್ ಮಿಶ್ರಾ- ನಿರ್ದೇಶಕರು, ಐಟಿ-ಬಿಟಿ. ಇವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.