ETV Bharat / state

ಬೈಕ್ ಕಳ್ಳರ ಬಂಧನ: 8 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನ ವಶಕ್ಕೆ - undefined

ನಾಲ್ವರು ಬೈಕ್ ಕಳ್ಳರನ್ನು ಬಂಧಿಸಿದ ಶ್ರೀರಾಂಪುರ ಪೊಲೀಸರು, ಬಂಧಿತರಿಂದ ಸುಮಾರು 8 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಯ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು
author img

By

Published : Jun 29, 2019, 7:38 AM IST

ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶ್ರೀರಾಂಪುರ ಪೊಲೀಸರು ಬಂಧಿಸಿ, 8 ಲಕ್ಷ ರೂ. ಮೌಲ್ಯದ 16 ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಾಜಿನಗರದ ಯಾಸೀನ್‌, ಆರ್.ಟಿ.ನಗರದ ನಿಖಿಲ್ ಮತ್ತು ನಾಸೀರ್ ಹಾಗೂ ಆಂಧ್ರ ಪ್ರದೇಶದ ಆರೀಫ್ ಉಲ್ಲಾಖಾನ್ ಬಂಧಿತ ಆರೋಪಿಗಳು. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.1 ರಂದು ರಾಜೇಶ್ ಎಂಬುವವರು ತಮ್ಮ ಬೈಕ್ ಕಳ್ಳತನವಾಗಿರುವುದಾಗಿ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ನಾಲ್ವರು ಬೈಕ್ ‌ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 8 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಯ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

bike theft
ಬಂಧಿತ ಆರೋಪಿಗಳು

ಆರೋಪಿಗಳ ವಿರುದ್ಧ ಈಗಾಗಲೇ ರಾಜಾಜಿನಗರ, ಕಲಾಸಿಪಾಳ್ಯ, ಚಿಕ್ಕಬಳ್ಳಾಪುರ ಟೌನ್, ಜಯನಗರ, ಯಲಹಂಕ, ಶ್ರೀರಾಂಪುರದಲ್ಲಿ ಪ್ರಕರಣ ದಾಖಲಾಗಿದ್ದವು.

Intro:Body:ನಾಲ್ವರು ಬೈಕ್ ಕಳ್ಳರನ್ನು ಬಂಧಿಸಿ 8 ಲಕ್ಷ ರೂ.ಮೌಲ್ಯದ 16 ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಂಡ ಶ್ರೀರಾಂಪುರ ಪೊಲೀಸರು

ಬೆಂಗಳೂರು: ದ್ವಿ ಚಕ್ರವಾಹನ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶ್ರೀರಾಂಪುರ ಪೊಲೀಸರು ಬಂಧಿಸಿ 8 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಾಜಿನಗರದ ಯಾಸೀನ್‌, ಆರ್.ಟಿ.ನಗರದ ನಿಖಿಲ್, ನಾಸೀರ್ ಆಂಧ್ರಪ್ರದೇಶದ ಆರೀಫ್ ಉಲ್ಲಾಖಾನ್ ಬಂಧಿತ ಆರೋಪಿಗಳು. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಜ.1ರಂದು ರಾಜೇಶ್ ಎಂಬುವವರು ತಮ್ಮ ಬೈಕ್ ಕಳ್ಳತನವಾಗಿರುವುದಾಗಿ ದೂರು ನೀಡಿದ್ದರು. ಆ ದೂರು ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ನಾಲ್ವರು ಬೈಕ್ ‌ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 8 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪೆನಿಯ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ರಾಜಾಜಿನಗರ, ಕಲಾಸಿಪಾಳ್ಯ, ಚಿಕ್ಕಬಳ್ಳಾಪುರ ಟೌನ್, ಜಯನಗರ, ಯಲಹಂಕ, ಶ್ರೀರಾಂಪುರ ಸೇರಿದಂತೆ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 5 ದ್ವಿಚಕ್ರ ವಾಹನಗಳು ಪತ್ತೆಯಾಗಿದ್ದು ಉಳಿದ 10 ದ್ವಿಚಕ್ರವಾಹನಗಳ ಮಾಲೀಕರ ಪತ್ತೆಕಾರ್ಯ ಮುಂದುವರೆಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.