ಬೆಂಗಳೂರು : ಹಿರಿಯ ನಟ, ರಾಜಕಾರಣಿ ದಿವಂಗತ ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯ ಕೋರಿದ್ದಾರೆ.
ಇಂದು ಟ್ವೀಟ್ ಮಾಡಿರುವ ಸಿಎಂ ಕುಮಾರ ಸ್ವಾಮಿಯವರು, ‘ ಅಂಬರೀಶ್ ಅವರದ್ದು ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು, ಸದಾ ಜನರ ಜೊತೆ ಬೆರತವರು ಅಂಬರೀಷ್ ಎಂದಿದ್ದಾರೆ.
-
ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರ ಜೊತೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು.
— H D Kumaraswamy (@hd_kumaraswamy) May 29, 2019 " class="align-text-top noRightClick twitterSection" data="
ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ..
">ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರ ಜೊತೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು.
— H D Kumaraswamy (@hd_kumaraswamy) May 29, 2019
ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ..ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರ ಜೊತೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು.
— H D Kumaraswamy (@hd_kumaraswamy) May 29, 2019
ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ..
ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು. ಅಂಬರೀಶ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ’ ಶುಭ ಹಾರೈಸಿದ್ದಾರೆ.