ETV Bharat / state

ಆಧಾರ್ ಕಾರ್ಡ್ ಮಾಡಿಸಲು ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

author img

By

Published : Jun 17, 2019, 2:11 PM IST

ಆಧಾರ್ ಕಾರ್ಡ್ ಮಾಡಿಸಲು ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಂಗಳೂರು: ಆಧಾರ್ ಕಾರ್ಡ್ ಮಾಡಿಸಲು ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂರು ಮಕ್ಕಳು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ.

ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ನಿವಾಸಿಗಳಾದ ಜೊಯಾ (05), ಸಾಜಿಯಾ (08), ಸಾನಿಯಾ (17) ಹಾಗೂ ಹಸೀನಾ (30) ಮೃತ ದುರ್ದೈವಿಗಳು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಧಾರ್ ಕಾರ್ಡ್ ಮಾಡಿಸಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಖಾಸಗಿ ಬಸ್​ ಡಿಕ್ಕಿ ಹೊಡೆದಿದೆ. ಇನ್ನೂ 7 ಜನರಿಗೆ ಗಂಭೀರ ಗಾಯಗಳಾಗಿದ್ದು, ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ಘಟನೆ ಕುರಿತು ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಕ್ಬರ್ ಅಲಿಖಾನ್​ ಮಾತನಾಡಿ, ಬೆಳಗ್ಗೆ ಏಳು ಗಂಟೆಗೆ ಊರಿಂದ ಜಿಲ್ಲಾ ಕಚೇರಿಗೆ ಆಧಾರ್ ಕಾರ್ಡ್ ಮಾಡಿಸಲು ಹೋಗುತ್ತಿದ್ದಾಗ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ಕು ಜನರು ಸಾವನ್ನಪ್ಪಿದ್ದು, ಇದಕ್ಕೆ ಸರ್ಕಾರ ನೇರ ಹೊಣೆಯಾಗಿದೆ. ಎಲ್ಲಾ ಪಂಚಾಯಿತಿಯಲ್ಲಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳುವ ವ್ಯವಸ್ಥೆ ಮಾಡದೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡುತ್ತಿದ್ದಾರೆ. ಸರಿಯಾದ ಬಸ್ ಸೌಕರ್ಯ ಇಲ್ಲದೇ ಈ ರೀತಿ ಆಟೋದಲ್ಲಿ ಪ್ರಯಾಣಿಸುವ ಸ್ಥಿತಿ ಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ದೂರಿದರು.

Intro:KB_BNG_01_17_ accident_death_Ambarish_7203301
Slug: ಆಧಾರ್ ಕಾರ್ಡ್ ಮಾಡಿಸಲು ತೆರಳುತ್ತಿದ್ದಾಗ ಭೀಕರ ಅಪಘಾತ: ನಾಲ್ವರ ದುರ್ಮರಣ

ಬೆಂಗಳೂರು: ಆಧಾರ್ ಕಾರ್ಡ್ ಮಾಡಿಸಲು ತೆರಳುತ್ತಿದ್ದ ವೇಳೆ ಭೀಕರ ಅಪಘಾತವಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ನಿವಾಸಿಗಳಾದ ಜೊಯಾ,5 ಸಾಜಿಯಾ 8 ಸಾನಿಯಾ 17 ಹಸಿನಾ 30 ಮೃತ ದುರ್ದೈವಿಗಳು.. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಆಧಾರ್ ಕಾರ್ಡ್ ಮಾಡಿಸಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಖಾಸಗಿ ಬದ್ ಡಿಕ್ಕಿ ಹೊಡೆದಿದೆ.. ಪರಿಣಾಮ 3 ಮಕ್ಕಳು ಮತ್ತು ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..ಇನ್ನೂ 7 ಜನರಿಗೆ ಗಂಭೀರ ಗಾಯಗಳಾಗಿದ್ದು, ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ..

ಈ ಘಟನೆ ಕುರಿತು ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಕ್ಬರ್ ಅಲಿಖಾನ ಮಾತನಾಡಿ, ಬೆಳಗ್ಗೆ ಏಲಕು ಗಂಟೆಗೆ ಊರಿಂದ ಜಿಲ್ಲಾ ಕಚೇರಿಗೆ ಆಧಾರ್ ಕಾರ್ಡ್ ಮಾಡಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.. ಇದರಿಂದ ಒಂದೆರ ಕುಟುಂಬದ ನಾಲ್ಕು ಜನರು ಸಾವನ್ನಪ್ಪಿದ್ದು, ಇದಕ್ಕೆ ಸರ್ಕಾರ ನೇರ ಹೊಣೆಯಾಗಿದೆ.. ಎಲ್ಲಾ ಪಂಚಾಯಿತಿಯಲ್ಲಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳುವ ವ್ಯವಸ್ತೆ ಮಾಡಬೇಕಾಗಿತ್ತು.. ಆದರೆ ಸರ್ಕಾರ ಮಾಡದೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡುತ್ತಿದ್ದಾರೆ.. ಸರಿಯಾದ ಬಸ್ ಸೌಕರ್ಯ ಇಲ್ಲದೇ ಈ ರೀತಿ ಆಟೋದಲ್ಲಿ ಪ್ರಯಾಣಿಸುವ ಸುಸ್ಥಿತಿ ಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದರು..

ಇನ್ನು ಮೃತರ ಕುಟುಂಬದವರು ಆಸ್ಪತ್ರೆಯಲ್ಲಿ ತಮ್ಮ ನೋವನ್ನು ತೋಡಿಕೊಂಡರು..‌ಆಧಾರ್ ಕಾರ್ಡ್ ಮಾಡಿಸಲು ಹೋಗ ಈ ಅವಘಡ ಸಂಭವಿಸಿದೆ.. ಇದಕ್ಕೆ ಕಾರಣ ಸರಿಯಾದ ಬಸ್ ಸೌಕರ್ಯ ಇಲ್ಲದಿರುವುದು ಎಂದು ಆರೋಪಿಸಿದರು.. Body:NoConclusion:No

For All Latest Updates

TAGGED:

Devanahalli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.