ETV Bharat / state

ಸದಸ್ಯತ್ವ ಅಭಿಯಾನಕ್ಕೆ ಒತ್ತು, ಐಟಿ ಸೆಲ್​ ಇನ್ನಷ್ಟು ಬಳಕೆಗೆ ಸಲಹೆ... ವಿಪಕ್ಷಗಳನ್ನು ಕೆಡವಲು ಖೆಡ್ಡಾ ತೋಡಿದ ನಡ್ಡಾ

ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಹಿನ್ನೆಲೆ ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ಸದಸ್ಯತ್ವ ಅಭಿಯಾನದ ಉಸ್ತುವಾರಿಗಳ ಜೊತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.

ಜೆ.ಪಿ ನಡ್ಡಾ ಮಾತುಕತೆ
author img

By

Published : Jun 19, 2019, 3:42 PM IST

ಬೆಂಗಳೂರು: ರಾಜ್ಯ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಕಾಲಮಿತಿಯಲ್ಲಿ ಮಾಡಬೇಕು ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹಾಗೂ ಸದಸ್ಯತ್ವ ಅಭಿಯಾನ ಉಸ್ತುವಾರಿಗಳಿಗೆ ಬಿಜೆಪಿ‌ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ‌.ಪಿ ನಡ್ಡಾ ಸೂಚನೆ ನೀಡಿದ್ದಾರೆ.

ರಾಜ್ಯ ನಾಯಕರೊಂದಿಗೆ‌ ಜೆ.ಪಿ ನಡ್ಡಾ ಮಾತುಕತೆ

ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಹಿನ್ನೆಲೆ ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ಸದಸ್ಯತ್ವ ಅಭಿಯಾನದ ಉಸ್ತುವಾರಿಗಳ ಜೊತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.

ರಾಜ್ಯ ಬಿಜೆಪಿ ಕಚೇರಿಯಿಂದ ನಡೆದ ವಿಡಿಯೋ ಕಾನ್ಫರೆನ್ಸ್​ನಲ್ಲಿ ರಾಜ್ಯದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಸದಸ್ಯತ್ವ ಅಭಿಯಾನದ ಉಸ್ತುವಾರಿ ಎನ್.‌ ರವಿಕುಮಾರ್ ಸೇರಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಈ ವೇಳೆ ರಾಷ್ಟ್ರೀಯ ಬಿಜೆಪಿಯು ಕೈಗೊಂಡಿರುವ ಸಂಘಟನಾ ಪರ್ವ, ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲ‌ನೆ ನೀಡಿದ ನಡ್ಡಾ, ಕಾಲ ಮಿತಿಯಲ್ಲ ಸದಸ್ಯತ್ವ ಅಭಿಯಾನ ಪೂರ್ಣಗೊಳ್ಳಬೇಕು, ಐಟಿ ಸೆಲ್ ಬಳಸಿಕೊಂಡು ಶಕ್ತಿಕೇಂದ್ರ ಮಟ್ಟದವರೆಗೂ ಸದಸ್ಯತ್ವ ಅಭಿಯಾನ ತಲುಪುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

Intro:

ಬೆಂಗಳೂರು:ರಾಜ್ಯ ಬಿಜೆಪಿ ಸದಸ್ಯತ್ವ ಅಭಿಯಾನವು ಕಾಲಮಿತಿಯಲ್ಲಿ ಮಾಡಬೇಕು ಎಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹಾಗು ಸದಸ್ಯತ್ವ ಅಭಿಯಾನ ಉಸ್ತುವಾರಿಗಳಿಗೆ ಬಿಜೆಪಿ‌ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಜೆ‌.ಪಿ ನಡ್ಡಾ ಸೂಚನೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸದಸ್ಯತಾ ಅಭಿಯಾನ ಹಿನ್ನೆಲೆ
ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ಸದಸ್ಯತಾ ಅಭಿಯಾನದ ಉಸ್ತುವಾರಿಗಳ ಜೊತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.ರಾಜ್ಯ ಬಿಜೆಪಿ ಕಚೇರಿಯಿಂದ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಸದಸ್ಯತಾ ಅಭಿಯಾನದ ಉಸ್ತುವಾರಿ ಎನ್.‌ ರವಿಕುಮಾರ್ ಸೇರಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಈ ವೇಳೆ ರಾಷ್ಟ್ರೀಯ ಬಿಜೆಪಿಯು ಕೈಗೊಂಡಿರುವ ಸಂಘಟನಾ ಪರ್ವ, ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲ‌ಎ ನೀಡಿದ ನಡ್ಡಾ,ಕಾಲಮಿತಿಯಲ್ಲ ಸದಸ್ಯತ್ವ ಅಭಿಯಾನ ಪೂರ್ಣಗೊಳ್ಳಬೇಕು, ಐಟಿ ಸೆಲ್ ಬಳಸಿಕೊಂಡು ಶಕ್ತಿಕೇಂದ್ರ ಮಟ್ಟದವರೆಗೂ ಸದಸ್ಯತ್ವ ಅಭಿಯಾನ ತಲುಪುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

Body:-ಪ್ರಶಾಂತ್ ಕುಮಾರ್Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.