ETV Bharat / state

ದಾಂಪತ್ಯ ಜೀವನಕ್ಕೆ 'ಪುಟ್ಟಗೌರಿ ಪತಿ'....  26ಕ್ಕೆ ಮಹೇಶ್ ವೆಡ್​ಲಾಕ್​! - ಗಟ್ಟಿಮೇಳ, ಪುಟ್ಟಗೌರಿ ಮದುವೆ

ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ರಕ್ಷ್ ಅಲಿಯಾಸ್ ಮಹೇಶ್ ಇದೇ ತಿಂಗಳ 26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಕಿರುತೆರೆ ನಟ ರಕ್ಷ್
author img

By

Published : May 24, 2019, 8:39 PM IST

ಬೆಂಗಳೂರು:ಇತ್ತೀಚೆಗೆ ಸ್ಯಾಂಡಲ್‍ವುಡ್‍ನಲ್ಲಿ ಕಿರುತೆರೆ ನಟ-ನಟಿಯರು ದಾಂಪತ್ಯ ಜೀನವಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಈ ಸಾಲಿಗೆ ‘ಪುಟ್ಟಗೌರಿ ಮದುವೆ’ ಧಾರಾವಾಹಿಯ ಖ್ಯಾತಿಯ ಕಿರುತೆರೆ ನಟ ರಕ್ಷ್ ಅಲಿಯಾಸ್ ಮಹೇಶ್ ಕೂಡ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ರಕ್ಷ್ ಅವರು ಮಹೇಶ್ ಪಾತ್ರ ಮಾಡಿದ್ದು, ಪ್ರೇಕ್ಷಕರ ಮನ ಗೆದ್ದಿದ್ದರು. ನಟ ರಕ್ಷ್ ಅವರು ಇದೇ 26ರಂದು ಅಂದರೆ ಭಾನುವಾರದಂದು ಅನುಷಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇನ್‍ಸ್ಟಾಗ್ರಾಮ್​ನಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಪೋಸ್ಟ್ ಮಾಡುವ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಹೌದು ನಾನು ಮದುವೆಯಾಗುತ್ತಿದ್ದೇನೆ. ಇದು ನನ್ನ ಪ್ರೀತಿಯ ಜನರಿಗೆ ಮದುವೆಯ ಆಮಂತ್ರಣ ಪತ್ರಿಕೆಯಾಗಿದೆ. ಇದೇ ತಿಂಗಳ ದಿನಾಂಕ 26ರಂದು ನನ್ನ ವಿವಾಹ ಇದೆ. ನೀವೆಲ್ಲರೂ ಬಂದು ಆರ್ಶೀವದಿಸಬೇಕು ಎಂದು ಬರೆದುಕೊಂಡಿದ್ದಾರೆ.

ರಕ್ಷ್ ಮದುವೆ ಬೆಂಗಳೂರು ಅರಮನೆ ಮೈದಾನದ ಶೀಶ್ ಮಹಲ್‍ನಲ್ಲಿ ನಡೆಯಲಿದೆ. ಆದರೆ ರಕ್ಷ್ ಹುಡುಗಿಯ ಹೆಸರು ಅನುಷಾ ಎಂದು ತಿಳಿಸಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಸಿಲ್ಲ. ಕೆಲವು ದಿನಗಳ ಹಿಂದೆ ರಕ್ಷಿತ್ ಎಂಬ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದರು. ಸದ್ಯ ರಕ್ಷ್ ಗಟ್ಟಿಮೇಳ ಎಂಬ ಧಾರಾವಾಹಿಯಲ್ಲಿ ವೇದಾಂತ್ ವಸಿಷ್ಠ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ.

Intro:Body:ಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್‍ವುಡ್‍ನಲ್ಲಿ ಕಿರುತೆರೆ ನಟ-ನಟಿಯರು ದಾಂಪತ್ಯ ಜೀನವಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಈ ಸಾಲಿಗೆ ‘ಪುಟ್ಟಗೌರಿ ಮದುವೆ’ ಧಾರಾವಾಹಿಯ ಖ್ಯಾತಿಯ ಕಿರುತೆರೆ ನಟ ರಕ್ಷ್ ಅಲಿಯಾಸ್ ಮಹೇಶ್ ಸೇರಿದ್ದಾರೆ.
ಇದೀಗ ಮತ್ತೊಂದು ವಾಹಿನಿಯಲ್ಲಿ ಗಟ್ಟಿಮೇಳ ಎಂಬ ಧಾರಾವಾಹಿಯಲ್ಲಿ ವೇದಾಂತ್ ವಸಿಷ್ಠ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ.
ಹೌದು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ರಕ್ಷ್ ಅವರು ಮಹೇಶ್ ಪಾತ್ರ ಮಾಡಿದ್ದು, ಪ್ರೇಕ್ಷಕರ ಮನ ಗೆದ್ದಿದ್ದರು. ನಟ ರಕ್ಷ್ ಅವರು ಇದೇ 26 ರಂದು ಅಂದರೆ ಭಾನುವಾರ ಅನುಷಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ನಟ ರಕ್ಷ್ ಇನ್‍ಸ್ಟಾಗ್ರಾಮ್ ನಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಪೋಸ್ಟ್ ಮಾಡುವ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಹೌದು ನಾನು ಮದುವೆಯಾಗುತ್ತಿದ್ದೇನೆ. ಇದು ನನ್ನ ಪ್ರೀತಿಯ ಜನರಿಗೆ ಮದುವೆಯ ಆಮಂತ್ರಣ ಪತ್ರಿಕೆಯಾಗಿದೆ. ಇದೇ ತಿಂಗಳ ದಿನಾಂಕ 26ರಂದು ನನ್ನ ವಿವಾಹ ಇದೆ. ನೀವೆಲ್ಲರೂ ಬಂದು ಆಶೀರ್ವಾದಿಸಬೇಕು ಎಂದು ಬರೆದುಕೊಂಡಿದ್ದಾರೆ.

ರಕ್ಷ್ ಮದುವೆ ಬೆಂಗಳೂರು ಅರಮನೆ ಮೈದಾನದ ಶೀಶ್ ಮಹಲ್‍ನಲ್ಲಿ ನಡೆಯಲಿದೆ. ಆದರೆ ರಕ್ಷ್ ಹುಡುಗಿಯ ಹೆಸರು ಅನುಷಾ ಎಂದು ತಿಳಿಸಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಸಿಲ್ಲ. ಕೆಲವು ದಿನಗಳ ಹಿಂದೆ ರಕ್ಷಿತ್ ಎಂಬ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದರು.

https://www.instagram.com/p/BxzsMrxg1UD/
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.