ETV Bharat / state

ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ರವಿ ಸುಬ್ರಮಣ್ಯ ಕಣಕ್ಕಿಳಿಯುವ ಸಾಧ್ಯತೆ

author img

By

Published : Mar 25, 2019, 11:39 PM IST

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರವಿ ಸುಬ್ರಮಣ್ಯ

ಬೆಂಗಳೂರು: ಟಿಕೆಟ್ ಘೋಷಣೆಯ ವಿಳಂಬದಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆನ್ನುವ ಸುದ್ದಿ ಹಬ್ಬಿತ್ತು. ಆದರೆ ಅಂತಿಮವಾಗಿ ಶಾಸಕ ರವಿಸುಬ್ರಮಣ್ಯಗೆ ಟಿಕೆಟ್ ಸಿಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ದಕ್ಷಿಣಕ್ಕೆ ಯಾರು? ಎನ್ನುವ ಬಗ್ಗೆ ಬಿಜೆಪಿ ಅಧಿಕೃತವಾಗಿ ಘೋಷಿಸಲಿದೆ. ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಸಂಬಂಧ ನಡೆಯುತ್ತಿರುವ ಚರ್ಚೆಯನ್ನ ಗಮನಿಸಿದರೆ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಸಿಗುವುದು ಅನುಮಾನವಾಗಿದೆ.

Intro:ಟಿಕೆಟ್ ಘೋಷಣೆಯ ವಿಳಂಬದಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭೆ ಬಿಜೆಪಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕಕ್ಕಿಳಿಯುವ ಸಾದ್ಯತೆ ಹೆಚ್ಚಾಗಿದೆ.

ಪ್ರದಾನಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆನ್ನುವ ಸುದ್ದಿ ಹಬ್ಬಿತ್ತು ಆದರೆ ಅಂತಿಮವಾಗಿ ಶಾಸಕ ರವಿಸುಬ್ರಮಣ್ಯಗೆ ಟಿಕೆಟ್ ಸಿಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Body: ಬಿಜೆಪಿ ಅಭ್ಯರ್ಥಿ ಬೆಂಗಳೂರು ದಕ್ಷಿಣಕ್ಕೆ ಯಾರು ಎನ್ನುವ ಬಗ್ಗೆ ಸ್ವಲ್ಪ ಹೊತ್ತಿನಲ್ಲಿ ಬಿಜೆಪಿ ಅಧಿಕೃತವಾಗಿ ಘೋಷಿಸಲಿದೆ.

Conclusion: ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕೆ ಸಂಬಂಧ ನಡೆಯುತ್ತಿರುವ ಚರ್ಚೆ ನಡೆಯುತ್ತಿರುವುದನ್ನ ಗಮನಿಸಿದರೆ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಸಿಗುವುದು ಅನುಮಾನ ವಾಗಿದೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.