ETV Bharat / state

ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನ ಪ್ರಕರಣ: ಆಸ್ಪತ್ರೆಗೆ ಪೊಲೀಸ್ ಆಯುಕ್ತರ ಭೇಟಿ

author img

By

Published : Jun 24, 2019, 8:33 PM IST

ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಹಂಗಾಮಿ ನೌಕರ ರೇವಣ್ಣ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಬೌರಿಂಗ್​ಗೆ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ

ಬೆಂಗಳೂರು: ವಿಧಾನಸೌಧದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣ ಕುಮಾರ್​ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಭೇಟಿ‌ ನೀಡಿದ ಬಳಿಕ ಮಾತನಾಡಿದ ಅವರು, ಆತ್ಮಹತ್ಯೆಗೆ ರೇವಣ್ಣ ಯಾವ ಆಯುಧ ಬಳಸಿದ್ದಾರೆಂದು ಪತ್ತೆಯಾಗಿಲ್ಲ,‌ ಸ್ಥಳದಲ್ಲಿ ಯಾವುದೇ ಹರಿತವಾದ ವಸ್ತು ಪತ್ತೆಯಾಗಿಲ್ಲ. ಸದ್ಯ ರೇವಣ್ಣ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ಆತ ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದರು.

ಬೌರಿಂಗ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ

ರೇವಣ್ಣ, ಹಂಗಾಮಿ ನೌಕರನನ್ನು ಖಾತ್ರಿ ಪಡಿಸಿಕೊಳ್ಳುವುದಕ್ಕಾಗಿ ಹಲವು ದಿನಗಳಿಂದ ವಿಧಾನಸೌಧಕ್ಕೆ ಬಂದಿದ್ದ. ಸರ್ಕಾರದ ಗಮನ ಸೆಳೆಯಲು ಈ ಆತ್ಮಹತ್ಯೆ ಯತ್ನ ನಡೆಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಉಮೇಶ್ ಕುಮಾರ್ ಹೇಳಿದರು.

Intro:Body:ವಿಧಾನಸೌಧದಲ್ಲಿ ಕತ್ತು ಕೊಯ್ದು ಕೊಂಡ ಪ್ರಕರಣ: ಬೌರಿಂಗ್ ಆಸ್ಪತ್ರೆಗೆ ಭೇಟಿ‌‌ ನೀಡಿದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಕತ್ತು ಕೊಯ್ದು ಕೊಂಡ ಪ್ರಕರಣ ಸಂಬಂಧ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ ಕೊಟ್ಟಿದ್ದಾರೆ.
ಭೇಟಿ‌ ನೀಡಿದ ಬಳಿಕ ಮಾತನಾಡಿದ ಅವರು ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೇವಣ್ಣ ಬಳಿ ಯಾವುದೇ ಆಯುಧ ಬಳಸಿದ್ದಾರೆಂದು ಪತ್ತೆಯಾಗಿಲ್ಲ.‌ ಸ್ಥಳದಲ್ಲಿ ಯಾವುದೇ ಹರಿತವಾದ ವಸ್ತು ಪತ್ತೆಯಾಗಿಲ್ಲ. ಸದ್ಯ ರೇವಣ್ಣ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದಿದ್ದಾರೆ.
ಹಂಗಾಮಿ ನೌಕರನನ್ನು ಖಾತ್ರಿ ಪಡಿಸಿಕೊಳ್ಳುವುದಕ್ಕಾಗಿ ಹಲವು ದಿನಗಳಿಂದ ವಿಧಾನಸೌಧದ ಮೆಟ್ಟಿಲು ಬಂದಿದ್ದ. ಸರ್ಕಾರದ ಗಮನ ಸೆಳೆಯಲು ರೇವಣ್ಣನಿಂದ ಈ ಆತ್ಮಹತ್ಯೆ ಯತ್ನ ನಡೆಸಿದ್ದಾನೆ ಎಂದು ಮೇಲ್ನೊಟಕ್ಕೆ ತಿಳಿದುಬಂದಿದೆ.
ಪ್ರಧಾನಮಂತ್ರಿಯಿಂದ ರಾಷ್ಟ್ರಪತಿ ವರೆಗೂ ಸಂಪರ್ಕ ಮಾಡಿದ್ರು ನ್ಯಾಯ ಸಿಕ್ಕಲಿಲ್ಲ. ನೀವಾದ್ರು ನ್ಯಾಯ ಕೊಡಿಸಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದ. ದಯವಿಟ್ಟು ನನ್ನ ಬಗ್ಗೆ ತಪ್ಪು ತಿಳಿಯ ಬೇಡಿ 6 ಸಾವಿರ ಲೈಬ್ರರಿ ನೌಕರರ ಪ್ರತಿಕವಾಗಿ ಈ ನಿರ್ಧಾರಕ್ಕೆ ಬಂದಿದ್ದೆನೆ. ನನ್ನ ಸಾವು ಆತ್ಮಹತ್ಯೆ ಅಲ್ಲ. ಸರ್ಕಾರಕ್ಕೆ ನೀಡುತ್ತಿರುವ ಬಲಿದಾನ ಎಂದು ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.