ETV Bharat / state

​​​​​​ಚಾಮರಾಜನಗರ: 118 ಹೊಸ ಕೊರೊನಾ ಕೇಸ್, ಇಬ್ಬರು ಸಾವು

author img

By

Published : Aug 20, 2020, 8:54 PM IST

ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಹೊಸದಾಗಿ 118 ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದೆ.

Chamarajanagara
Chamarajanagara

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ತನ್ನ ಸವಾರಿ ಮುಂದುವರೆಸಿದ್ದು ಇಂದು ಹೊಸದಾಗಿ 118 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈಮೂಲಕ ಸೋಂಕಿತರ ಸಂಖ್ಯೆ 1,905ಕ್ಕೆ ಏರಿಕೆಯಾಗಿದೆ. ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ.

ಇಂದು 33 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 469 ರಷ್ಟಾಗಿದೆ. 168 ಮಂದಿ ಹೋಂ ಐಸೊಲೇಷನ್ ನಲ್ಲಿದ್ದಾರೆ. 816 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಗುಂಡ್ಲುಪೇಟೆಯ 65 ವರ್ಷದ ವ್ಯಕ್ತಿ ಹಾಗೂ ಚಾಮರಾಜನಗರದ 60 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದು ಇವರಿಬ್ಬರ ಅಂತ್ಯಸಂಸ್ಕಾರವನ್ನು ಸ್ವಯಂಸೇವಕರು ಗೌರವಯುತವಾಗಿ ನೆರವೇರಿಸಿದ್ದಾರೆ.

ಇಂದು 80 ವರ್ಷದ ವೃದ್ಧ ಸೇರಿದಂತೆ 12, 14 ವರ್ಷದ ಮಕ್ಕಳು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.