ETV Bharat / state

ಮಸೀದಿ ಧ್ವಂಸ ತೀರ್ಪು: ಚಾಮರಾಜನಗರದಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟ ಬಂದ್​ - Babri Masjid case verdict

ಮಸೀದಿ ಧ್ವಂಸ ತೀರ್ಪು ಹಿನ್ನೆಲೆ ಬುಧವಾರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಯಾವುದೇ ರೀತಿಯ ಮಧ್ಯ ಮಾರಾಟ, ಸಾಗಾಟ ಮಾಡದಂತೆ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ.

144 section impose in Chamarajanagara
ಚಾಮರಾಜನಗರದಲ್ಲಿ ನಿಷೇಧಾಜ್ಞೆ
author img

By

Published : Sep 29, 2020, 11:44 PM IST

ಚಾಮರಾಜನಗರ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರ ವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

144 section impose in Chamarajanagara
ಚಾಮರಾಜನಗರದಲ್ಲಿ ನಿಷೇಧಾಜ್ಞೆ

ಈ ಕುರಿತು ಡಿಸಿ ಡಾ.ಎಂ.ಆರ್.ರವಿ ಆದೇಶಿಸಿದ್ದು, ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಸಿಹಿ ವಿತರಣೆ, ಬೈಕ್ ಜಾಥಾ, ಪ್ರತಿಭಟನೆ, ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಿದ್ದಾರೆ. ಜೊತೆಗೆ, ಮದ್ಯ ಮಾರಾಟಕ್ಕೂ ಬ್ರೇಕ್ ಹಾಕಿದ್ದು, ಬುಧವಾರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಯಾವುದೇ ರೀತಿಯ ಮಧ್ಯ ಮಾರಾಟ, ಸಾಗಾಟ ಮಾಡದಂತೆ ಆದೇಶಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.