ETV Bharat / state

ಚಾಮರಾಜನಗರದಲ್ಲಿಂದು 65 ಜನರಿಗೆ ಕೊರೊನಾ :  34 ಮಂದಿ ಗುಣಮುಖ - Chamarajanagara corona updates

ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Chamarajanagara
Chamarajanagara
author img

By

Published : Oct 12, 2020, 6:03 PM IST

ಚಾಮರಾಜನಗರ: ಜಿಲ್ಲೆಯಲ್ಲಿಂದು 65 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,991ಕ್ಕೆ ಏರಿಕೆಯಾಗಿದೆ.

ಗುಣಮುಖ :

ಇಂದು 34 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಕ್ರಿಯ ಪ್ರಕರಣಗಳು :

ಇನ್ನು ಜಿಲ್ಲೆಯಲ್ಲಿ 742 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 36 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 221 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ‌. 1,040 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಮೃತರ ವಿವರ :

ಇಂದು ಕೊರೊನಾ ಕಾರಣದಿಂದ ಓರ್ವ ಸೋಂಕಿತ ಬಲಿಯಾಗಿದ್ದಾರೆ. ಮೈಸೂರಿನ 57 ವರ್ಷದ ವ್ಯಕ್ತಿಯೊಬ್ಬರು 11 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಅಂದೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.