ETV Bharat / state

ಚಾಮರಾಜನಗರ: 91 ಜನರಿಗೆ ಕೊರೊನಾ, 77 ಮಂದಿ ಗುಣಮುಖ

author img

By

Published : Oct 14, 2020, 7:30 PM IST

ಗಡಿ ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Chamarajanagara
Chamarajanagara

ಚಾಮರಾಜನಗರ: ಜಿಲ್ಲೆಯಲ್ಲಿಂದು 91 ಜನರಿಗೆ ಹೊಸದಾಗಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,151ಕ್ಕೆ ಏರಿಕೆಯಾಗಿದೆ.

ಗುಣಮುಖ :

ಇಂದು 77 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಾಲೂಕಿನ ಚೆನ್ನಾಜಯನ ಹುಂಡಿಯ 85 ವರ್ಷದ ವ್ಯಕ್ತಿ ಸೇರಿದಂತೆ 8 ಮಂದಿ ವೃದ್ಧರು ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳೆಷ್ಟು?

ಜಿಲ್ಲೆಯಲ್ಲಿ 753 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 43 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 197 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ‌. 1,456 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.