ETV Bharat / state

ಜಮೀನು ಖಾತೆ ಮಾಡಿ ಕೊಡಲು ₹12 ಲಕ್ಷ ಡಿಮ್ಯಾಂಡ್‌.. ಹಣ ಪಡೆಯುವಾಗ ಎಸಿಬಿ ಬಲೆಗೆ ಅಧಿಕಾರಿಗಳು.. - ACB Officers latest news

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿವೈಎಸ್​ಪಿ ಗೋಪಾಲ್ ಜೋಗಿ ನೇತೃತ್ವದ ತಂಡ ದಾಳಿ ನಡೆಸಿದ್ದು, ನಗರದ ಹೊರವಲಯದಲ್ಲಿ ನಾರಾಯಣ್ ಎಂಬುವರಿಂದ ಒಂದು ₹1 ಲಕ್ಷ ಸ್ವೀಕರಿಸುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಾರೆ.

ACB Officers Raid
ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ರು ಅಧಿಕಾರಿಗಳು
author img

By

Published : Jun 3, 2020, 8:50 PM IST

ಚಿಕ್ಕಳ್ಳಾಪುರ : ಜಮೀನಿಗೆ ಖಾತೆ ಮಾಡಿಕೊಡಲು ₹12 ಲಕ್ಷಕ್ಕೆ ಬೇಡಿಕೆ ಇಟ್ಟು ₹1 ಲಕ್ಷ ಹಣ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿ ಮತ್ತು ಹೋಬಳಿ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಶಿಡ್ಲಘಟ್ಟ ನಗರದ ತಾಲೂಕು ಕಚೇರಿಯಲ್ಲಿ ನಡೆದಿದೆ.

ಶಿಡ್ಲಘಟ್ಟದ ಕಸಬಾ ಹೋಬಳಿ ನಿರೀಕ್ಷಕ ವಿಶ್ವನಾಥ್ ಮತ್ತು ಗ್ರಾಮಲೆಕ್ಕಾಧಿಕಾರಿ ಗೋಕುಲ್ ಹಣ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗಳಾಗಿದ್ದಾರೆ. ಮಂಡೂರಿನ ನಾರಾಯಣಮೂರ್ತಿ ಎಂಬುವರು ಶಿಡ್ಲಘಟ್ಟ ತಾಲೂಕಿನಲ್ಲಿ ಜಮೀನು ಖರೀದಿಸಿದ್ದಾರೆ. ಈ ಸಂದರ್ಭದಲ್ಲಿ ಖಾತೆ ಮಾಡಿ ಕೊಡುವಂತೆ ಕೇಳಿದಾಗ ₹12 ಲಕ್ಷಕ್ಕೆ ಬೇಡಿಕೆ ಇಟ್ಟು ₹1 ಲಕ್ಷ ಪಡೆಯುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

ACB Officers Raid
ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು..

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿವೈಎಸ್​ಪಿ ಗೋಪಾಲ್ ಜೋಗಿ ನೇತೃತ್ವದ ತಂಡ ದಾಳಿ ನಡೆಸಿದ್ದು, ನಗರದ ಹೊರವಲಯದಲ್ಲಿ ನಾರಾಯಣ್ ಎಂಬುವರಿಂದ ಒಂದು ₹1 ಲಕ್ಷ ಸ್ವೀಕರಿಸುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚಕೋರರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸುತ್ತಿದ್ದಾರೆ.

ACB Officers Raid
ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.