ETV Bharat / state

ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಇಬ್ಬರ ಬಂಧನ... 3 ಟನ್ ಅಕ್ಕಿ ವಶಕ್ಕೆ - ಚಾಮರಾಜನಗರ ಸುದ್ದಿ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನ ಅಕ್ರಮವಾಗಿ ಮಳವಳ್ಳಿಯ ಮಾಡರ್ನ್​ ರೈಸ್ ಮಿಲ್​ಗೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3 ಟನ್​ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

Arrest of two persons carrying illegal rations
ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಇಬ್ಬರ ಬಂಧನ...3 ಟನ್ ಅಕ್ಕಿ ವಶಕ್ಕೆ
author img

By

Published : Jun 24, 2020, 6:16 PM IST

ಕೊಳ್ಳೇಗಾಲ(ಚಾಮರಾಜನಗರ): ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಇಬ್ಬರ ಬಂಧನ... 3 ಟನ್ ಅಕ್ಕಿ ವಶಕ್ಕೆ

ಮಂಡ್ಯದ ಮಂಚೇಗೌಡ (40) ಹಾಗೂ ನಿಂಗರಾಜು (23) ಬಂಧಿತ ಆರೋಪಿಗಳು. ಮಳವಳ್ಳಿಯ ಮಾಡರ್ನ್​ ರೈಸ್ ಮಿಲ್​ಗೆ ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸತ್ತೇಗಾಲ ಬಳಿ ದಾಳಿ ನಡೆಸಿದ ಡಿವೈಎಸ್​ಪಿ ನವೀನ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರಿಂದ 3 ಟನ್​ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.