ETV Bharat / state

ಗೂಡ್ಸ್ ಆಟೋ ಪಲ್ಟಿ: 11 ಮಹಿಳಾ ಕೂಲಿ ಕಾರ್ಮಿಕರಿಗೆ ಗಾಯ - ಕೊಳ್ಳೇಗಾಲ

ಗೂಡ್ಸ್ ಆಟೋ ಪಲ್ಟಿಯಾಗಿ 11 ಮಂದಿ ಮಹಿಳೆಯರು ಗಾಯಗೊಂಡಿರುವ ಘಟನೆ ಕೊಳ್ಳೇಗಾಲದ ಮತ್ತೀಪುರ ಕ್ರಾಸಿನಲ್ಲಿ ನಡೆದಿದ್ದು, ಗಾಯಾಳುಗಳನ್ನು ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೂಡ್ಸ್ ಆಟೋ ಪಲ್ಟಿ: 11 ಮಹಿಳಾ ಕೂಲಿ ಕಾರ್ಮಿಕರಿಗೆ ಗಾಯ
author img

By

Published : Oct 5, 2019, 12:30 PM IST

ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 11 ಮಂದಿ ಮಹಿಳೆಯರು ಗಾಯಗೊಂಡಿರುವ ಘಟನೆ ಕೊಳ್ಳೇಗಾಲದ ಮತ್ತೀಪುರ ಕ್ರಾಸಿನಲ್ಲಿ ನಡೆದಿದೆ.

ಗಾಯಗೊಂಡವರೆಲ್ಲರೂ ಇಕ್ಕಡಹಳ್ಳಿ ಗ್ರಾಮದವರಾಗಿದ್ದು, ಕೂಲಿ ಕೆಲಸಕ್ಕಾಗಿ ಮೊಳಗನಕಟ್ಟೆ ಗ್ರಾಮಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಅತಿ ವೇಗವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಮಹಿಳೆಯರ ಚೀರಾಟ ಕೇಳಿ ಸ್ಥಳೀಯರು ದೌಡಾಯಿಸಿ ಬಂದು ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮರಿಯಪುರದ ಪ್ರಕಾಶ್ ಎಂಬಾತ ಚಾಲಕನಾಗಿದ್ದು ಆಟೋ ಬಿಟ್ಟು ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ಗೂಡ್ಸ್ ಆಟೋ ಪಲ್ಟಿ: 11 ಮಹಿಳಾ ಕೂಲಿ ಕಾರ್ಮಿಕರಿಗೆ ಗಾಯ

ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ ೧೧ ಮಂದಿ ಮಹಿಳೆಯರು ಗಾಯಗೊಂಡಿರುವ ಘಟನೆ ಕೊಳ್ಳೇಗಾಲದ ಮತ್ತೀಪುರ ಕ್ರಾಸಿನಲ್ಲಿ ನಡೆದಿದೆ.

Body:ಗಾಯಗೊಂಡವರೆಲ್ಲರೂ ಇಕ್ಕಡಹಳ್ಳಿ ಗ್ರಾಮದವರಾಗಿದ್ದು
ಕೂಲಿ ಕೆಲಸಕ್ಕಾಗಿ ಮೊಳಗನಕಟ್ಟೆ ಗ್ರಾಮಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಅತಿವೇಗವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಮಹಿಳೆಯರ ಚೀರಾಟ ಕೇಳಿ ಸ್ಥಳೀಯರು ದೌಡಾಯಿಸಿ ಬಂದು ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

Conclusion:ಮರಿಯಪುರದ ಪ್ರಕಾಶ್ ಎಂಬಾತ ಚಾಲಕನಾಗಿದ್ದು ಆಟೋ ಬಿಟ್ಟು ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.