ETV Bharat / state

ಹೇರ್ ಕಟ್​​ ಮಾಡಿಸಲು ಹೋದಾತ ಬಸ್​ಗೆ ಡಿಕ್ಕಿ ಹೊಡೆದು ಸಾವು - ಸವಾರ

ಕೆಎಸ್ಆರ್​ಟಿಸಿ ಬಸ್ ಬೈಕ್​ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿ- ಯಳಂದೂರು ರಸ್ತೆಯಲ್ಲಿ ನಡೆದಿದೆ.

ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
author img

By

Published : Jun 23, 2019, 7:09 PM IST

Updated : Jun 23, 2019, 7:44 PM IST

ಚಾಮರಾಜನಗರ: ಹೇರ್ ಕಟಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಸಂತೇಮರಹಳ್ಳಿ- ಯಳಂದೂರು ರಸ್ತೆಯಲ್ಲಿ ನಡೆದಿದೆ.

bus
ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಕೆಂಪನಪುರ ಗ್ರಾಮದ ಪುಟ್ಟಶೆಟ್ಟಿ(45) ಮೃತಪಟ್ಟ ಬೈಕ್ ಸವಾರ. ಸೋಮವಾರ ಸಂಬಂಧಿಕರೊಬ್ಬರ ಮದುವೆ ಇದ್ದಿದ್ದರಿಂದ ಸಲೂನ್ ಗೆಂದು ಬೈಕ್ ಚಲಾಯಿಸಿದ ವೇಳೆ ಕೊಳ್ಳೇಗಾಲದಿಂದ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಶವವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಸಂತೇಮರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ಸಲೂನ್ ಗೆ ಹೋಗಬೇಕಿದ್ದವ ಮಸಣಕ್ಕೆ: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಾಮರಾಜನಗರ: ಹೇರ್ ಕಟಿಂಗ್ ಸಲೂನ್ ಗೆ ತೆರಳುತ್ತಿದ್ದ ವ್ಯಕ್ತಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಸಂತೇಮರಹಳ್ಳಿ- ಯಳಂದೂರು ರಸ್ತೆಯಲ್ಲಿ ನಡೆದಿದೆ.
Body:
ಕೆಂಪನಪುರ ಗ್ರಾಮದ ಪುಟ್ಟಶೆಟ್ಟಿ(೪೫) ಮೃತಪಟ್ಟ ಬೈಕ್ ಸವಾರ. ಸೋಮವಾರ ಸಂಬಂಧಿಕರೊಬ್ಬರ ಮದುವೆ ಇದ್ದಿದ್ದರಿಂದ ಬೇಕರಿಯಲ್ಲಿ ಟೀ ಕುಡಿದು ಸಲೂನ್ ಗೆಂದು ಬೈಕ್ ಚಲಾಯಿಸಿದ ವೇಳೆ ಕೊಳ್ಳೇಗಾಲದಿಂದ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರು ಎಳೆದಿದ್ದಾರೆ.

Conclusion:ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದ್ದು ಸಂತೇಮರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Last Updated : Jun 23, 2019, 7:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.