ETV Bharat / state

ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು.. - ರಸ್ತೆ ಅಪಘಾತ ನ್ಯೂಸ್

ಗುರುವಾರ ರಾತ್ರಿ 8 ಗಂಟೆಗೆ ಗುಂಡ್ಲುಪೇಟೆ ಕಡೆಗೆ ಹೋಗುತ್ತಿದ್ದಾಗ ರಸ್ತೆಯ ಬದಿಯಲ್ಲಿದ್ದ ಆಲದ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

Accident
Accident
author img

By

Published : Jun 12, 2020, 3:02 PM IST

ಗುಂಡ್ಲುಪೇಟೆ : ಬೈಕ್‌ನಲ್ಲಿ ಹೋಗುತ್ತಿರುವಾಗ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರದ ಪುಣಜನೂರು ಭಾಗದ ರವಿ (35) ಮೃತ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದ ಸಂಬಂಧಿಕರ ಮದುವೆಗೆ ಬಂದಿದ್ದ ಈತ, ಗುರುವಾರ ರಾತ್ರಿ 8 ಗಂಟೆಗೆ ಗುಂಡ್ಲುಪೇಟೆ ಕಡೆಗೆ ಹೋಗುತ್ತಿದ್ದಾಗ ರಸ್ತೆಯ ಬದಿಯಲ್ಲಿದ್ದ ಆಲದ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಸಂಬಂಧ ಸ್ಥಳಕ್ಕೆ ಹೈವೇ ಪೆಟ್ರೋಲ್ ಪೊಲೀಸರು ಆಗಮಿಸಿ ಪರಿಶೀಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.