ETV Bharat / state

ಗದ್ದುಗೆ ಹಿಡಿದ ಖುಷಿಯಲ್ಲಿ ಸಾಮಾಜಿಕ ಅಂತರ ಮಾಯ: ಪುನಾರವರ್ತನೆ ಮಾಡಿದ ಬಿಜೆಪಿ ಶಾಸಕ - chamarajanagar news

ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಈ ಹಿನ್ನೆಲೆ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನಕುಮಾರ್, ಮಾಸ್ಕ್ ಧರಿಸದೇ ಸಾಮಾಜಿಕ ಅಂತರವೂ ಇಲ್ಲದೇ ಸಂಭ್ರಮಾಚರಣೆ ನಡೆಸಿದ್ದಾರೆ.

ಗದ್ದುಗೆ ಹಿಡಿದ ಖುಷಿಯಲ್ಲಿ ಸಾಮಾಜಿಕ ಅಂತರ ಮಾಯ

author img

By

Published : Nov 5, 2020, 4:12 PM IST

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕೊರೊನಾ ಬಗ್ಗೆ ಎಚ್ಚರ ಇರಲಿ ಎನ್ನುತ್ತಿದ್ದರೇ, ಇತ್ತಾ ಅವರದ್ದೇ ಪಕ್ಷದ ಶಾಸಕರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದಂತೆ ವರ್ತಿಸಿದ ಘಟನೆ ಗುಂಡ್ಲುಪೇಟೆಯಲ್ಲಿ ನಡೆಯಿತು.

ಗದ್ದುಗೆ ಹಿಡಿದ ಖುಷಿಯಲ್ಲಿ ಸಾಮಾಜಿಕ ಅಂತರ ಮಾಯ

ಗುರುವಾರ ನಡೆದ ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಈ ಹಿನ್ನೆಲೆ ಭರ್ಜರಿ ರೋಡ್ ಶೋ ನಡೆಸಿದ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನಕುಮಾರ್, ಮಾಸ್ಕ್ ಧರಿಸದೇ ಸಾಮಾಜಿಕ ಅಂತರವೂ ಇಲ್ಲದೇ ಸಂಭ್ರಮಾಚರಣೆ ನಡೆಸಿದ್ದಾರೆ.

ಬುದ್ಧಿ ಹೇಳಬೇಕಾದ ಶಾಸಕರೇ ಹೀಗೆ ಮಾಡಿದ್ರೆ, ಜನರ ಪರಿಸ್ಥಿತಿ ಏನೆಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ಹಿಂದೆ ನಿಗಮ ಮಂಡಲಿ ಅಧ್ಯಕ್ಷರಾದಗಲೂ ಮಾಸ್ಕ್, ಸಾಮಾಜಿಕ‌ ಅಂತರ ಗಾಳಿಗೆ ತೂರಿ ರೋಡ್ ಶೋ ನಡೆಸಿ ಜನರ ಆಕ್ರೋಶಕ್ಕೆ ಕಾರಣರಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.