ETV Bharat / state

ಚಾಮರಾಜನಗರ: ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ರಕ್ತದಾನ

ಚಾಮರಾಜನಗರದಲ್ಲಿ ಸಂಗಳ್ಳಿ ರಾಯಣ್ಣ ಜಯಂತಿಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಏರ್ಪಡಿಸಿದ್ದು, ಯುವಕರು ಸೇರಿದಂತೆ ಹಲವಾರು ಜನ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಂಗೊಳ್ಳಿ ರಾಯಣ್ಣ ಜಯಂತಿಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮ
author img

By

Published : Aug 15, 2019, 8:12 PM IST

ಚಾಮರಾಜನಗರ: ಧೀರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಜಿಲ್ಲಾ ಕುರುಬರ ಸಂಘದ ವತಿಯಿಂದ ಅದ್ಧೂರಿಯಾಗಿ ನಗರದ ಖಾಸಗಿ ಸಭಾಂಗಣದಲ್ಲಿ ನಡೆಸಲಾಯಿತು.

ಸಂಗೊಳ್ಳಿ ರಾಯಣ್ಣ ಜಯಂತಿಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮ

ದೇಶಕ್ಕಾಗಿ ಬಲಿದಾನ ಮಾಡಿದ ರಾಯಣ್ಣನ ಹೆಸರಿನಲ್ಲಿ ನೂರಾರು ಮಂದಿ ಯುವಕರು ರಕ್ತದಾನ ಮಾಡಿದರು. ಜೊತೆಗೆ, ಜಾತ್ಯಾತೀತವಾಗಿ ಯುವ ಜನತೆ ಮತ್ತು ಹಿರಿಯ ನಾಗರಿಕರಿಗೆ ಸಮಗ್ರ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ್ಯ ದಿನದಂದು, ಹುತಾತ್ಮರಾದದ್ದು ಗಣತಂತ್ರ ದಿನದಲ್ಲಾದ್ದರಿಂದ ಎರಡೂ ರಾಷ್ಟ್ರೀಯ ಹಬ್ಬಗಳ ಸಂಭ್ರಮದಲ್ಲಿ ರಾಯಣ್ಣ ಮರೆಯಾಗುತ್ತಿದ್ದಾರೆಂದು ಮನಗಂಡು ಈ ಕಾರ್ಯಕ್ರಮ ಆಯೋಜಿಸಲಾಯಿತು ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಜಶೇಖರ್ ತಿಳಿಸಿದರು.

Intro:ಸಂಗೊಳ್ಳಿ ರಾಯಣ್ಣನ ಜಯಂತಿ: ನೂರಾರು ಯುವಕರಿಂದ ರಕ್ತದಾನ

ಚಾಮರಾಜನಗರ: ಧೀರೋದತ್ತ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಜಯಂತಿಯನ್ನು ಜಿಲ್ಲಾ ಕುರುಬರ ಸಂಘದಿಂದ ನಗರದ ಖಾಸಗಿ ಸಭಾಂಗಣದಲ್ಲಿ ಸಡಗರದಿಂದ ನಡೆಯಿತು.

Body:ದೇಶಕ್ಕಾಗಿ ಬಲಿದಾನ ಮಾಡಿದ ರಾಯಣ್ಣನ ಹೆಸರಿನಲ್ಲಿ ನೂರಾರು ಮಂದಿ ಯುವಕರು ರಕ್ತದಾನ ಮಾಡಿದರು. ಜೊತೆಗೆ, ಜಾತ್ಯಾತೀತವಾಗಿ ಯುವ ಜನತೆ ಮತ್ತು ಹಿರಿಯ ನಾಗರೀಕರಿಗೆ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

Conclusion:ರಾಯಣ್ಣ ಹುಟ್ಟಿದ್ದು ಸ್ವಾತಂತ್ರ್ಯ ದಿನದಂದು ಹುತಾತ್ಮರಾದದ್ದು ಗಣತಂತ್ರ ದಿನದಲ್ಲಾದ್ದರಿಂದ ಎರಡೂ ರಾಷ್ಟ್ರೀಯ ಹಬ್ಬಗಳ ಸಂಭ್ರಮದಲ್ಲಿ ರಾಯಣ್ಣ ಮರೆಯಾಗುತ್ತಿದ್ದಾರೆಂದು ಮನಗಂಡು ಕಾರ್ಯಕ್ರಮ ಆಯೋಜಿಸಲಾಯಿತು. ಜಾತ್ಯತೀತವಾಗಿ ಯುವಕರು ರಕ್ತದಾನ ಮಾಡಿದ್ದಾರೆ, ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು
ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಜಶೇಖರ್ ತಿಳಿಸಿದರು.

ಬೈಟ್- ರಾಜಶೇಖರ್, ಕುರುಬ ಸಂಘದ ತಾಲೂಕು ಅಧ್ಯಕ್ಷ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.